Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಯ ಮತ್ತೆ ಬಂದ್ರು.. ದಸರಾ ಹಬ್ಬಕ್ಕೆ ಎಲ್ಲರಿಗೂ ವಿಶ್ ಮಾಡಿ ಟ್ರೋಲ್ ಆದ್ರೂ..!

---Advertisement---

 

ಸುದ್ದಿಒನ್, ಬೆಂಗಳೂರು :  ವಿಜಯಮಲ್ಯ ಭಾರತೀಯ ಬ್ಯಾಂಕ್ ಗಳಲ್ಲಿ 9 ಸಾವಿರ ಕೋಟಿ ಸಾಲ ಮಾಡಿ, ಭಾರತದಿಂದ ಪಲಾಯನ ಮಾಡಿದ್ದಾರೆ. ಸದ್ಯಕ್ಕೆ ಲಂಡನ್ ನಲ್ಲಿ ನೆಲೆಸಿದ್ದಾರೆ. ಇದರ ನಡುವೆ ಇದೀಗ ದಸರಾ ಹಬ್ಬವನ್ನು ನೆನೆಸಿಕೊಂಡಿದ್ದಾರೆ. ಜೊತೆಗೆ ದೇಶದ ಜನತೆಗೆ ದಸರಾ ಹಬ್ಬದ ವಿಶ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ವಿಜಯ್ ಮಲ್ಯ, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ. ಈ ಶುಭಾಶಯದಿಂದ ವಿಜಯ್ ಮಲ್ಯ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ವಿಜಯ್ ಮಲ್ಯ ಈ ಮೊದಲೇನು ಅಲ್ಲ, ಗಣೇಶ ಚತುರ್ಥಿ, ಕೃಷ್ಣ ಜನ್ಮಾಷ್ಠಮಿ, ಓಣಂ ಹೀಗೆ ಹಲವು ಹಬ್ಬಗಳಿಗೂ ವಿಶ್ ಮಾಡಿದ್ದಾರೆ.

ಆದರೆ ವಿಜಯ್ ಮಲ್ಯ ಅವರ ದಸರಾ ವಿಶ್ ಗೆ ತರಹೇವಾರಿ‌ ಕಮೆಂಟ್ ಗಳು ಬಂದಿವೆ. ವಿಜಯ್ ಮಲ್ಯ ಅವರು ಟ್ವೀಟ್ ಮಾಡಿದ ಇಂದು ಬ್ಯಾಂಕ್ ರಜೆ ಇದೆ. ಬ್ಯಾಂಕ್ ರಜೆ ಇರುವಾಗಲೇ ವಿಜಯ್ ಮಲ್ಯ ಟ್ವೀಟ್ ಮಾಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳಿಗೆ ಹೇಳುತ್ತಿದ್ದಾರೆ ಎಂಬ ಮೂಲಕ ಟ್ರೋಲ್, ಮೀಮ್ಸ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...