ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದಾಗ ಹೃದಯಾಘಾತವಾಗಿದೆ. ಎರಡು ಮಕ್ಕಳು, ಪತಿಯನ್ನು ಅಗಲಿದ್ದಾರೆ ಸ್ಪಂದನಾ.
ಸ್ಪಂದನಾಗೆ ಲೋ ಬಿಪಿ ಮತ್ತು ಹೃದಯಾಘಾತವಾಗಿತ್ತು ಎನ್ನಲಾಗಿದೆ. ಹೃದಯಾಘಾತದಿಂದ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇನ್ನು ಮಾಹಿತಿ ಸಿಗಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















