Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯೇಂದ್ರ ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಪದಗ್ರಹಣ : ದಾವಣಗೆರೆಯಲ್ಲಿ ಸಂಭ್ರಮಾಚರಣೆ

---Advertisement---

ಸುದ್ದಿಒನ್, ದಾವಣಗೆರೆ, ನವೆಂಬರ್.15 :ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ಯಡಿಯೂರಪ್ಪ ಅವರ ಪದಗ್ರಹಣ ಸಮಾರಂಭದ ಸಂಭ್ರಮಾಚರಣೆಯನ್ನು

ರಾಂ ಅಂಡ್ ಕೋ ಸರ್ಕಲ್ ನಲ್ಲಿರುವ ಶ್ರೀ ವರ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ.ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ದಾಸಕರಿಯಪ್ಪ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ರಾಜನಹಳ್ಳಿ ಶಿವಕುಮಾರ್, ಮಾಜಿ ನಗರ ಪಾಲಿಕೆ ಸದಸ್ಯರಾದ ಶಿವನಗೌಡ ಟಿ.ಪಾಟೀಲ್, ಉತ್ತರ ಯುವ ಮೋರ್ಚ ಉಪಾಧ್ಯಕ್ಷರಾದ ಹರೀಶ್ ಶಾಮನೂರ,ಟಿಂಕರ್ ಮಂಜಣ್ಣ,ಬಿ.ರಮೇಶ್‌ ನಾಯ್ಕ ದಕ್ಷಿಣ ಮಂಡಲದ ಅಧ್ಯಕ್ಷರಾದ ಆನಂದ್ ರಾವ್, ಸಿಂಧೆ, ಪ್ರದಾನ ಕಾರ್ಯದರ್ಶಿ ರಾಜು ನಿಲಗುಂದ
ಗುರು ಸೋಗಿ, ಮಹನಗರ ಪಾಲಿಕೆ ಸದಸ್ಯರ ಸೋಗಿ ಶಾಂತಕುಮಾರ್,ಜೊಳ್ಳಿ ಗುರು, ಅಜ್ಜಂಪುರ ವಿಜಯಕುಮಾರ್, ಅಜ್ಜಂಪುರ ಮುತ್ತಣ್ಣ, ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ವಾಲಿ,ನೀತಾ ನಂದೀಶ್,ದಕ್ಷಿಣ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್,ಜಿಲ್ಲಾ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿ ಯಲ್ಲೇಶ್, ಶಶಿಧರ್, ಅತಿಥ ಅಂಬರಕರ್,ಗುರು ಕೆ.ವಿ.ಜಯಪ್ರಕಾಶ್ ಮಾಗಿ,
ಶ್ರೀಕಾಂತ್ ನಿಲಗುಂದ,ಪಣಿ ಹೊಸಳ್ಳಿಮಠ, ಎಸ್ ಎಲ್ ನಾಗರಾಜ್, ಸೇರಿದಂತೆ ಅನೇಕ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment