Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಕಸಿತ ಭಾರತ ಸಂಕಲ್ಪ ಯಾತ್ರೆ : ಡಿಸೆಂಬರ್ 09 ರಂದು ಪ್ರಧಾನಮಂತ್ರಿಗಳಿಂದ ವರ್ಚುವಲ್ ಭಾಷಣ

---Advertisement---

ಚಿತ್ರದುರ್ಗ ಡಿ. 08 : ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದಲ್ಲಿ ಡಿ. 27 ರಿಂದ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಅಭಿಯಾನವನ್ನು  ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಡಿ. 09 ರಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ.

ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿಗಳ ವರ್ಚುವಲ್ ಭಾಷಣ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಗೊಳಿಸಿದ್ದು, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ಭಾಗವಹಿಸುವರು ಎಂದು ಕೆನರಾ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment