Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಂತು ಹೋಗಿದ್ದ ವಿನಯ್ ರಾಜ್‍ಕುಮಾರ್ ‘ಗ್ರಾಮಾಯಣ’ ಮತ್ತೆ ಶುರುವಾಯ್ತು..!

Facebook
Twitter
Telegram
WhatsApp

 

ದೊಡ್ಮನೆ ಕುಡಿ ವಿನಯ್ ರಾಜ್‍ಕುಮಾರ್ ಈಗಾಗಲೇ ಕೆಲ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಆದರೆ ಗ್ರಾಮಾಯಣ ಎಂಬ ಸಿ‌ನಿಮಾ ಮಾತ್ರ ಅದೇಕೋ ಅರ್ಧದಲ್ಲಿಯೇ ನಿಂತು ಹೋಗಿತ್ತು. ಒಂದೊಂದೆ ತೊಡಕುಗಳು ಸಿನಿಮಾಗೆ ಕಾಡುತ್ತಿತ್ತು. ಇದೀಗ ಎಲ್ಲಾ ತೊಡಕುಗಳು ಮೀರಿ ಮತ್ತೆ ಸಿನಿಮಾ ಸೆಟ್ಟೇರುತ್ತಿದೆ.

ಗುರುವಾರ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಗಣ್ಯಾತೀಗಣ್ಯರು ಭಾಗವಹಿಸಿಲಿದ್ದಾರೆ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್, ಡಾಲಿ ಧನಂಜಯ್, ಮುರುಳಿ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

ಗ್ರಾಮಾಯಣ ಸಿನಿಮಾಗೆ 2018ರಲ್ಲಿಯೇ ಚಾಲನೆ ಸಿಕ್ಕಿತ್ತು. ಆದರೆ ಆ ಸಮಯದಲ್ಲಿ ಕೊರೊನಾ ಹಾವಳಿ ಶುರುವಾಗಿತ್ತು. ಹೀಗಾಗಿ ಶೂಟಿಂಗ್ ಕೂಡ ಸ್ಥಗಿತಗೊಂಡಿತ್ತು. ಇದರ ಜೊತೆಗೆ ಸಿನಿಮಾ ನಿರ್ಮಾಪಕರಾದ ಮೂರ್ತಿ ಅವರು 2020ರಲ್ಲಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಸಿನಿಮಾ ಇಲ್ಲಿಗೆ ನಿಂತೆ ಹೋಯ್ತು ಎನ್ನುವಾಗ್ಲೇ ಮನೋಹರ್ ನಾಯ್ಡು ಹಾಗೂ ಕೆಪಿ ಶ್ರೀಕಾಂತ್ ಸೇರಿ ಚಿತ್ರಕ್ಕೆ ಮರುಜೀವ ನೀಡಿದ್ದಾರೆ. ಈಗಾಗಲೇ ಸಿನಿಮಾದ 25 ಪರ್ಸೆಂಟ್ ಮುಹೂರ್ತ ನಡೆದಿದೆ. ಆದರೂ ಅದನ್ನೆಲ್ಲಾ ಬಿಟ್ಟು ಮತ್ತೆ ಹೊಸದಾಗಿಯೇ ಶೂಟಿಂಗ್ ಶುರು ಮಾಡುತ್ತಿದೆ ಚಿತ್ರತಂಡ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ, ಈ ಪಂಚರಾಶಿಗಳ ಸಂಸಾರದಲ್ಲಿ ಅಲ್ಲೋಲಕಲ್ಲೋಲ! ಶನಿವಾರ ರಾಶಿ ಭವಿಷ್ಯ -ಸೆಪ್ಟೆಂಬರ್-21,2024 ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

error: Content is protected !!