ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ನಗರದ ವಾಸವಿ ಮಹಲ್ ರಸ್ತೆಯ ವಿನಾಯಕ ರೇಡಿಯೋ ಮಾಲೀಕರಾದ ನಾಗರಾಜ ಶೆಟ್ಟಿ (93 ವರ್ಷ) ಇಂದು ಬೆಳಿಗ್ಗೆ ನಿಧನರಾದರು. ಮೃತರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್