ಚಿತ್ರದುರ್ಗ. ಮಾ.18: ಚಿತ್ರದುರ್ಗ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಮಳೆ ವಿವರದನ್ವಯ ಸರಾಸರಿ 3.2 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 7 ಮಿ.ಮೀ., ಚಿತ್ರದುರ್ಗ ತಾಲ್ಲೂಕು 1.6 ಮಿ.ಮೀ., ಹಿರಿಯೂರು ತಾಲ್ಲೂಕು 2.7 ಮಿ.ಮೀ.,
ಹೊಸದುರ್ಗ ತಾಲ್ಲೂಕು 1.7 ಮಿ.ಮೀ. ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 3.2 ಮಿ.ಮೀ. ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ:
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 6.7 ಮಿ.ಮೀ, ನಾಯಕನಹಟ್ಟಿ 6 ಮಿ.ಮೀ, ಪರಶುರಾಂಪುರ 8.3 ಮಿ.ಮೀ, ತಳಕು 8.2 ಮಿ.ಮೀ, ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 2.7 ಮಿ.ಮೀ, ಭರಮಸಾಗರ 0.6 ಮಿ.ಮೀ, ಹಿರೇಗುಂಟನೂರು 0.2 ಮಿ.ಮೀ, ತುರುವನೂರು 2 ಮಿ.ಮೀ, ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.9 ಮಿ.ಮೀ,. ಐಮಂಗಲ 1.9 ಮಿ.ಮೀ, ಧರ್ಮಪುರ 6.4 ಮಿ.ಮೀ, ಜವನಗೊಂಡನಹಳ್ಳಿ 0.5 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.4 ಮಿ.ಮೀ, ಮಾಡದಕೆರೆ 4.1 ಮಿ.ಮೀ,, ಮತ್ತೋಡು 1.9 ಮಿ.ಮೀ, ಶ್ರೀರಾಂಪುರ 0.2 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.7 ಮಿ.ಮೀ, ದೇವಸಮುದ್ರದಲ್ಲಿ 1.5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















