ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ : ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯಂದು ನಗರದ ಎಸ್.ಬಿ.ಎಂ.ವೃತ್ತದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಕಿತ್ತೂರುರಾಣಿ ಚೆನ್ನಮ್ಮ ಪ್ರತಿಮೆ ಪ್ರತಿಷ್ಟಾಪನೆ ಸ್ಥಳಕ್ಕೆ ಪೂಜೆ ಹಾಗೂ ಜಯಂತಿಯನ್ನು ಆಚರಿಸಿ ಕಿತ್ತೂರುರಾಣಿ ಚೆನ್ನಮ್ಮನ ಧೈರ್ಯ ಹಾಗೂ ಸಾಹಸವನ್ನು ಗುಣಗಾನ ಮಾಡಲಾಯಿತು.
ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್, ಉಪಾಧ್ಯಕ್ಷ ಎಂ.ಎಸ್.ಗಿರೀಶ್, ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಸದಾಶಿವಪ್ಪ, ಪಟೇಲ್ ಶಿವಕುಮಾರ್, ಗಂಗಾಧರ್, ಜಿತೇಂದ್ರ ಎನ್.ಹುಲಿಕುಂಟೆ, ಕಾರ್ತಿಕ್, ಶಿವು, ಬಸವರಾಜ್, ರುದ್ರಾಣಿ ಗಂಗಾಧರ್, ರೀನಾ ವೀರಭದ್ರಪ್ಪ, ಜ್ಯೋತಿ ದೇವೇಂದ್ರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು. ವೀರಶೈವ ಲಿಂಗಾಯತ ಹಲವು ಸಂಘಟನೆಗಳು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪಾಲ್ಗೊಂಡಿದ್ದವು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…