Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೆಸ್ಲೆ ಮಾಧವರ ಕ್ಯಾಚ್ ಹಿಡಿದ ಕೊಹ್ಲಿ : ಇದರ ಹಿಂದಿದೆ ವಿಭಿನ್ನ ದಾಖಲೆ

Facebook
Twitter
Telegram
WhatsApp

ವಿರಾಟ್ ಕೊಹ್ಲಿ ಸತತ ಸೋಲಿನ ಬಳಿಕ ಮತ್ತೆ ತಮ್ಮ ಫಾಮ್ ಗೆ ಮರಳಿದ್ದಾರೆ. ಕಿಂಗ್ ಈಸ್ ಬ್ಯಾಕ್ ಎಂಬ ಘೋಷಣೆ ಕೂಗಿಸಿಕೊಳ್ಳುವಂತೆ ಬಾಲ್ ಚಚ್ಚುತ್ತಿದ್ದಾರೆ. ಇದೀಗ ನೂತ ದಾಖಲೆಯೊಂದನ್ನು ಮಾಡಿದ್ದಾರೆ.

ವಿರಾಟ್ ಕೊಹ್ಲಿ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯಿಂದಾಗಿ ಕೊಹ್ಲಿ ವಿಶ್ವ ಕ್ರಿಕೆಟ್ ಸಾಲಿನಲ್ಲಿ 9ನೇ ಆಟಗಾರ ಎಂಬ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಜಿಂಬಾಬ್ವೆ ತಂಡದ ಓಪನರ್ ವೆಸ್ಲೆ ಮಾಧವಾರೆ ಕ್ಯಾಚ್ ಹಿಡಿಯುವ ಮೂಲಕ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಟಿಂ ಇಂಡಿಯಾ ಪರ 50 ಕ್ಯಾಚ್ ಗಳ ಕ್ಲಬ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!