in ,

ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ

suddione whatsapp group join

ನವದೆಹಲಿ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅವರು ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ.  ಈ ವಿಷಯವನ್ನು ಅವರು ಟ್ವಿಟರ್ ಖಾತೆಯಲ್ಲಿ ಶನಿವಾರ ಪ್ರಕಟಿಸಿದ್ದಾರೆ.

ಈ ಸಂದರ್ಭದಲ್ಲಿ 7 ವರ್ಷದ ನಾಯಕತ್ವದ ಪ್ರಯಾಣದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೆ ನಾಯಕತ್ವದ ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತ ಮರುದಿನವೇ ಕೊಹ್ಲಿಯ ಈ ಸಂಚಲನದ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಲಿದೆ. ಮತ್ತೊಂದೆಡೆ ಕೊಹ್ಲಿ ಇತ್ತೀಚೆಗಷ್ಟೇ ಏಕದಿನ ಹಾಗೂ ಟಿ20 ನಾಯಕತ್ವ ತ್ಯಜಿಸಿದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

ದಾವಣಗೆರೆ | ಜಿಲ್ಲೆಯ ಕರೋನ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ