Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧೋನಿಗೆ ಥ್ಯಾಂಕ್ಸ್ ಹೇಳಿದ ವಿರಾಟ್ ಕೊಹ್ಲಿ… ಯಾಕೆ ಗೊತ್ತಾ..?

Facebook
Twitter
Telegram
WhatsApp

ನವದೆಹಲಿ: ಮಾಜಿ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ, ವಿರಾಟ್ ಕೊಹ್ಲಿ ಧನ್ಯವಾದ ತಿಳಿಸಿದ್ದಾರೆ. ನಾನು ಧೋನಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕೊಹ್ಲಿ, ನನ್ನ ಮೇಲೆ ನಂಬಿಕೆ ಇಟ್ಟು ನಾಯಕತ್ವವನ್ನ ನನಗೆ ಒಪ್ಪಿಸಿದರು. ಧೋನಿಯ ಬಳಿಕ ನಾಯಕನಾಗಿ ನಾನು ಭಾರತ ತಂಡವನ್ನ ಯಶಸ್ವಿಯಾಗಿ ಕೊಂಡೊಯ್ದಿದ್ದೇನೆ ಎಂಬ ನಂಬಿದ್ದೇನೆ. ಧೋನಿ ಅವರಿಗೆ ವಿಶೇಷವಾಗಿ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

2014-15 ರಲ್ಲಿ ಧೋನಿ ಅವರು ಟೆಸ್ಟ್ ತಂಡದ ನಾಯಕತ್ವದಿಂದ ನಿವೃತ್ತಿ ಘೋಷಿಸಿದ್ದರು. ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವವನ್ನ ವಹಿಸಿಕೊಂಡಿದ್ರು. ಸುಮಾರು 7 ವರ್ಷಗಳ ಕಾಲ ನಾಯಕನಾಗಿ ತಂಡವನ್ನ ಮುನ್ನಡೆಸಿದ್ದರು. ಇದೀಗ ಟೀಂ ಇಂಡಿಯಾದ ನಾಯಕತ್ವವನ್ನ ‌ವಿರಾಟ್ ಕೊಹ್ಲಿ ತ್ಯಜಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!