Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿರಾಟ್ ಕೊಹ್ಲಿ ರಾಜೀನಾಮೆ : ಬಿಸಿಸಿಐ ಪ್ರತಿಕ್ರಿಯೆ

Facebook
Twitter
Telegram
WhatsApp

ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಕ್ರಿಯಿಸಿದೆ.

ಬಿಸಿಸಿಐ ಕೊಹ್ಲಿ ನಿರ್ಧಾರವನ್ನು ಸ್ವಾಗತಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಕೊಹ್ಲಿ ನಿರ್ಧಾರದ ಬಳಿಕ ಪ್ರತಿಕ್ರಿಯಿಸಿದ್ದಾರೆ.

‘ಟೀಂ ಇಂಡಿಯಾ ನಾಯಕನಾಗಿ ತಂಡವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಭಾರತ ತಂಡ ದೇಶ-ವಿದೇಶಗಳಲ್ಲಿ ಬಲಿಷ್ಠ ಶಕ್ತಿಯಾಗಿ ಬೆಳೆದಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ನಿಮ್ಮ ನಾಯಕತ್ವದಲ್ಲಿ ಸಾಧನೆಗಳು ವಿಶೇಷ. ಅವಿಸ್ಮರಣೀಯ’ ಎಂದು ಜೈ ಶಾ ಹೇಳಿದ್ದಾರೆ.

ಮತ್ತೊಂದೆಡೆ, ಕೊಹ್ಲಿ ಅವರ ಈ ದಿಢೀರ್ ನಿರ್ಧಾರಕ್ಕೆ ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿದೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದು, ಮಾತ್ರವಲ್ಲದೆ ಅತ್ಯುನ್ನತ ಮಟ್ಟಕ್ಕೆ ಏರಿದೆ. ಕೊಹ್ಲಿ ಭಾರತವನ್ನು ಪ್ರತಿನಿಧಿಸಿದ 68 ಟೆಸ್ಟ್ ಪಂದ್ಯಗಳ ಪೈಕಿ 40 ರಲ್ಲಿ ಗೆಲುವು ಸಾಧಿಸಿದೆ  ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

error: Content is protected !!