Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶಾಲಮ್ಮ ನಿಧನ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ನವೆಂಬರ್. 21 : ನಗರದ ಜೆ.ಸಿ.ಆರ್.ಬಡಾವಣೆ ನಾಲ್ಕನೆ ಕ್ರಾಸ್ ನಿವಾಸಿ ನಿವೃತ್ತ ಉಪಾಧ್ಯಾಯಿನಿ ಎ.ಹೆಚ್.ವಿಶಾಲಮ್ಮ(84) ಮಂಗಳವಾರ ಬೆಳಿಗ್ಗೆ 8-45 ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಎ.ಹೆಚ್.ವಿಶಾಲಮ್ಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ನಗರದ ಚಿತಾಗಾರದಲ್ಲಿ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...