Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತದಾನ ಜಾಗೃತಿ ಮೂಡಿಸಿದ” ಫ್ಲೈಯಿಂಗ್ ಸ್ಕ್ವಾಡ್  ಅಧಿಕಾರಿ : ಜಿ.ಎಸ್.ಸುರೇಶ್

Facebook
Twitter
Telegram
WhatsApp

ಹೊಳಲ್ಕೆರೆ, (ಏ.07): ತಾಲ್ಲೂಕಿನ ಪುಣಜೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ-2023 ರ ಪ್ರಯುಕ್ತ ಗ್ರಾಮದ ಜನರಿಗೆ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ಸಂದಭ೯ದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಜಿ.ಎಸ್.ಸುರೇಶ್ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಮಹತ್ವವಿದೆ. 18 ವಷ೯ ದಾಟಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮತದಾನ ಮಾಡಬೇಕು.

ಶೇ 100 ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ ಆ ದಿಸೆಯಲ್ಲಿ ಸಂವಿಧಾನತ್ಮಕ ಹಕ್ಕಾದ ಮತದಾನ ಕಾಯ೯ದಲ್ಲಿ ಭಾಗವಹಿಸಿ ತಪ್ಪದೇ ಮತದಾನ ಮಾಡಬೇಕು.  ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಚುನಾವಣೆ ಆಯೋಗ ಘೋಷಿಸಿದ್ದು ಇದನ್ನು ಸದುಪಯೋಗಪಡಿಸಿಕೊಂಡು ಯಾವುದೇ ಆಮಿಷೆಗಳಿಗೆ ಮರಳಾಗದೇ ಮುಕ್ತವಾಗಿ ಮತದಾನ ಮಾಡಲು ಗ್ರಾಮಸ್ಥರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.

ಸ್ಥಳದಲ್ಲಿ ಪೋಲಿಸ್ ರಂಗಸ್ವಾಮಿ ಪುಣಜೂರು ಗ್ರಾಮಸ್ಥರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತಿಪ್ಪಮ್ಮ ನಿಧನ

  ಚಿತ್ರದುರ್ಗ, ಮೇ. 13 : ನಗರದ ಜಯಲಕ್ಷ್ಮಿ ಲೇ ಔಟ್ ನ ನಿವಾಸಿ ತಿಪ್ಪಮ್ಮ ಕಾಶಿನಾಥಯ್ಯ(95) ಭಾನುವಾರ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಸೋಮವಾರ ಸಂಜೆ ನೆರವೇರಿತೆಂದು

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

error: Content is protected !!