Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುರುವನೂರಿನಲ್ಲಿ  ಮತದಾನ ಜಾಗೃತಿ

---Advertisement---

 

ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನ ಜಾಗೃತಿ ನಡೆಸಲಾಯಿತು.

 

ತುರುವನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ ಜಾಥಾ ನಡೆಸಿ, ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

 

ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ ಇಓ ಅನಂತರಾಜು ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ತುರುವನೂರು ಹೋಬಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಸಿಬ್ಬಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment