Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶೇಷ ಚೇತನರಿಗೆ ಮನೆಯಿಂದಾನೇ ಮತದಾನ‌ಮಾಡುವ ಅವಕಾಶ : ಕರ್ನಾಟಕದಲ್ಲಿಯೇ ಮೊದಲ ಪ್ರಯತ್ನ

Facebook
Twitter
Telegram
WhatsApp

 

 

ನವದೆಹಲಿ: ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿಶೇಷ ಚೇತನರಿಗೆ ಮನೆಯಿಂದಾನೇ ಮತದಾನ‌ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದು ಕರ್ನಾಟಕದಿಂದಾನೇ ಫಸ್ಟ್ ಪ್ರಾರಂಭವಾಗಿದೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

 

ಕಳೆದ ಬಾರಿ ಶೇ.72ರಷ್ಟು ಮತದಾನವಾಗಿದ್ದು, ಅತಿ ಕಡಿಮೆ ಮತದಾನವಾದ ಕ್ಷೇತ್ರಗಳಲ್ಲಿ 9 ನಗರ ಪ್ರದೇಶಕ್ಕೆ ಸೇರಿದವಾಗಿದ್ದವು. ಆದ್ದರಿಂದ ಆ ಕ್ಷೇತ್ರದ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಬೆಂಗಳೂರು ನಗರ ಪ್ರದೇಶದಲ್ಲೂ ಮತದಾನ ಕಡಿಮೆಯಾಗಿತ್ತು. ಈ ವಾರಿ ಅದರ ಕಡೆ ಹೆಚ್ಚು ನಿಗಾ ವಹಿಸಲಾಗುತ್ತಿದೆ.

ಈ ಬಾರಿ ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಒಂದೊಂದು ಮತಗಟ್ಟೆಗೆ 883 ಮತದಾರರಯ ಇರಲಿದ್ದಾರೆ. ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳು, 34,219 ಗ್ರಾಮೀಣ ಭಾಗದಲ್ಲಿ ಮತಗಟ್ಟೆಗಳಿವೆ. 1,320 ಮಹಿಳೆಯರು ನಿರ್ವಹಿಸುವ ಮತಗಟ್ಟೆಗಳು. 226 ಪುರುಷರು‌ ನಿರ್ವಹಿಸುವ ಮತಗಟ್ಟೆಗಳು,

ಜೇನು ಕುರುಬ, ಕಾಡು ಕುರುಬ ಸಮುದಾಯದವರಿಗೆ ಪ್ರತ್ಯೇಕ ಮತಗಟ್ಟೆಗಳಿರುತ್ತವೆ. ಸೂಕ್ಷ್ಮ ಮತಗಟ್ಟೆಗಳು 12,00, 128 ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಹದ್ದಿನ ಕಣ್ಣು. ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!