ದಾವಣಗೆರೆ (ಏ.04) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಆಯೋಜಿಸಲಾಗಿದೆ.
ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಬಿ.ಇ(ಸಿ.ಎಸ್, ಇ&ಇ, ಇ&ಸಿ) ಮತ್ತು ಡಿಪ್ಲೊಮೋ (ಸಿ.ಎಸ್, ಇ&ಇ, ಇ&ಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಹೆಸರು ನೋಂದಾಯಿಸಿಕೊಂಡು, ವಾಕ್-ಇನ್ ಇಂಟವ್ರ್ಯೂವ್‍ನಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…