Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋದರಳಿಯ ಬಿಜೆಪಿ ಸೇರ್ಪಡೆ : ಕಾರಣ ಇಲ್ಲಿದೆ..!

Facebook
Twitter
Telegram
WhatsApp

ಕಾಂಗ್ರೆಸ್ ಗೆ ಇಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ ಹಿರಿಯ ನಾಯಕ ಗುಲಾಂ ನಬಿ ಅವರ ಸೋದರಳಿಯ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಬಿಜೆಪಿ ಸೇರಿದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಮುಬಾಶಿರ್ ಆಜಾದ್, ಕಾಂಗ್ರೆಸ್ ನಾಯಕತ್ವದಿಂದ ನನ್ನ ಚಿಕ್ಕಪ್ಪನಿಗೆ ಅಗೌರವ ಸಿಕ್ಕಿದೆ. ಇದು ನನ್ನ ಮನಸ್ಸಿಗೂ ಘಾಸಿಯುಂಟು ಮಾಡಿದೆ. ಪ್ರಧಾನಿ ಮೋದಿ ನಾಯಕತ್ವದಿಂದ ಜನರ ಕಲ್ಯಾಣ ಕೆಲಸಗಳು ನಡೆಯುತ್ತಿವೆ. ಹೀಗಾಗಿ ನಾನು ಬಿಜೆಪಿ ಸೇರಿದೆ ಎಂದಿದ್ದಾರೆ.

ಕಾಂಗ್ರೆಸ್ ಒಳ ಜಗಳದಿಂದ ಮುಳುಗಿ ಹೋಗಿದೆ. ಆದ್ರೆ ಬಿಜೆಪಿಯಿಂದ ಅಭಿವೃದ್ಧಿಯಾಗ್ತಿದೆ ಅಂತ ಹೇಳಿದ್ದಾರೆ. ಇಂದು ಟ್ವಿಟ್ಟರ್ ನಲ್ಲಿ ಬಿಜೆಪಿ ಸೇರಿರುವ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ನಿಂದಾದ ನೋವಿನಿಂದ ನಾನು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!