Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು : ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ..!

Facebook
Twitter
Telegram
WhatsApp

ಇಂದು ಟೀಂ ಇಂಡಿಯಾ ಗೆದ್ದೆ ಗೆಲ್ಲುತ್ತೆ ಎಂಬ ಭರವಸೆ ಎಲ್ಲರಲ್ಲೂ ಇತ್ತು. ಆದ್ರೆ ಕೊನೆ ಮೂಮೆಂಟ್ ನಲ್ಲಿ ಇಂಡಿಯಾ ಗೆಲ್ಲಲ್ಲ ಅನ್ನೋದು ಸಾಬೀತಾಗಿತ್ತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ, ಆರಂಭದಲ್ಲಿಯೇ ರಾಹುಲ್ ವಿಕೆಟ್ ಕಳೆದುಕೊಂಡಿತ್ತು. ಕೊನೆಗೂ ಇಂಗ್ಲೆಂಡ್ ಭರ್ಜರಿ ಜಯ ಗಳಿಸಿದೆ. ಇಂಗ್ಲೆಂಡ್ ವಿರುದ್ಧ ಸೋತಿದ್ದಕ್ಕೆ ನಾಯಕ ರೋಹಿತ್ ಶರ್ಮಾ ಕಣ್ಣೀರು ಹಾಕಿದ್ದಾರೆ.

ಡಕೌಟ್ ನಲ್ಲಿ ಕುಳಿತು ರೋಹಿತ್ ಶರ್ಮಾ ಕಣ್ಣೀರು ಹಾಕಿದ್ದು, ಎಲ್ಲರೂ ಶರ್ಮಾಗೆ ಸಮಾಧಾನ ಮಾಡಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಕೂಡ ಸಮಾಧಾನ ಮಾಡಿದ್ದಾರೆ. ಭಾರತದ ಮೊದಲ 10 ಓವರ್‌ಗಳಲ್ಲಿ ಜಾಸ್ತಿ ರನ್‌ ಬಂದಿರಲಿಲ್ಲ. ಮೊದಲ ಪವರ್‌ ಪ್ಲೇ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 38 ರನ್‌ ಗಳಿಸಿತ್ತು. 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 62 ರನ್‌ ಗಳಿಸಿತ್ತು. 15 ಓವರ್‌ಗಳಲ್ಲಿ 100 ರನ್‌ ಬಂದಿದ್ದರೆ ಕೊನೆಯ 30 ಎಸೆತಗಳಲ್ಲಿ 68 ರನ್‌ ಬಂದಿತ್ತು.

https://twitter.com/SportyVishal/status/1590664042519367680?t=0NsdW9WKa5JgDlBBxH08bQ&s=08

ಇಂಗ್ಲೆಂಡ್‌ ಮೊದಲ ಓವರಿನಿಂದಲೇ ದಂಡಿಸಲು ಆರಂಭಿಸಿತ್ತು ಮತ್ತು ಓವರ್‌ ಒಂದಕ್ಕೆ ಸರಾಸರಿ 10 ರನ್‌ಗಳು ಬರುತ್ತಿದ್ದವು. ಮೊದಲ ಪವರ್‌ ಪ್ಲೇನಲ್ಲಿ 63 ರನ್‌ ಬಂದರೆ 10.1 ಓವರ್‌ನಲ್ಲಿ 100 ರನ್‌ ಬಂದಿತ್ತು. ಕೇವಲ 83 ಎಸೆತಗಳಲ್ಲಿ 150 ರನ್‌ ದಾಖಲಾಗಿತ್ತು. ಅಂತಿಮವಾಗಿ 16 ಓವರ್‌ಗಳಲ್ಲಿ 170 ರನ್‌ ಗಳಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

ಪೆನ್ ಡ್ರೈವ್ ಲೀಕ್ ಮಾಡಿದ್ದು ಪ್ರಜ್ವಲ್ ರೇವಣ್ಣ ಕಾರು ಡ್ರೈವರ್..? ದೇವರಾಜೇಗೌಡ ಹೇಳಿದ್ದೇನು..?

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಈಗಾಗಲೇ ಸಾಕಷ್ಟು ಜನರ ಕೈಗೆ ಸಿಕ್ಕಿದೆ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ

error: Content is protected !!