Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಂಗಭದ್ರಾ ನದಿಗೆ ನೀರು

---Advertisement---

 

ದಾವಣಗೆರೆ ಏಪ್ರಿಲ್ 01 : ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಯೊಸೆಕ್ಸ್‍ನಂತೆ ಏಪ್ರಿಲ್ 1 ರ ಸಂಜೆ 6 ಗಂಟೆಯಿಂದ 3 ದಿನಗಳ ಕಾಲ ಭದ್ರಾ ನದಿಯ ಮೂಲಕ ತುಂಗಾಭದ್ರಾ ಜಲಾಶಯಕ್ಕೆ ನೀರನ್ನು ಹರಿಸಲಾಗುವುದು.
ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್, ಡೀಸೆಲ್ ಪಂಪ್‍ಸೆಟ್ ಮತ್ತು ಟ್ಯಾಂಕರ್‍ಗಳ ಮೂಲಕ ನೀರು ಕೊಂಡೋಯ್ಯುವುದನ್ನು ನಿಷೇಧಿಸಲಾಗಿದೆ. ನದಿಪಾತ್ರದಿಂದ ಸಾರ್ವಜನಿಕರು ಮತ್ತು ರೈತರು ತೆರಳಬಾರದೆಂದು ಭದ್ರಾ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment