ದಾವಣಗೆರೆ ಏಪ್ರಿಲ್ 01 : ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಯೊಸೆಕ್ಸ್‍ನಂತೆ ಏಪ್ರಿಲ್ 1 ರ ಸಂಜೆ 6 ಗಂಟೆಯಿಂದ 3 ದಿನಗಳ ಕಾಲ ಭದ್ರಾ ನದಿಯ ಮೂಲಕ ತುಂಗಾಭದ್ರಾ ಜಲಾಶಯಕ್ಕೆ ನೀರನ್ನು ಹರಿಸಲಾಗುವುದು.
ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್, ಡೀಸೆಲ್ ಪಂಪ್‍ಸೆಟ್ ಮತ್ತು ಟ್ಯಾಂಕರ್‍ಗಳ ಮೂಲಕ ನೀರು ಕೊಂಡೋಯ್ಯುವುದನ್ನು ನಿಷೇಧಿಸಲಾಗಿದೆ. ನದಿಪಾತ್ರದಿಂದ ಸಾರ್ವಜನಿಕರು ಮತ್ತು ರೈತರು ತೆರಳಬಾರದೆಂದು ಭದ್ರಾ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ
ಬೇಸಿಗೆ ಇನ್ನು ಮುಗಿದಿಲ್ಲ. ಆದರೆ ಆಗಲೇ ಮಳೆ ಶುರುವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಣ್ಣನೆಯ ಗಾಳಿ ಬೀಸಿದಂತಾಗಿದೆ. ಇನ್ನು ಮಳೆರಾಯ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವಕ್ಫ್ ತಿದ್ದುಪಡಿ ಮಸೂದೆ ವಿಧೇಯಕ 2025 ಅಂಗೀಕಾರಗೊಂಡಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಬಹು ಚರ್ಚಿತ ಹಾಗೂ ವಿವಾದಿತ ವಿಧೇಯಕಕ್ಕೆ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, …
ಸುದ್ದಿಒನ್, ಚಿತ್ರದುರ್ಗ, ಏ. 04 : ನಗರದ ಎಸ್.ಜೆ.ಎಂ. ಫಾರ್ಮಸಿ ಕಾಲೇಜಿನ ಫಾರ್ಮ ದೀಕ್ಷಾಂತ್-2025 ಔಷಧ ತಜ್ಞರ ಪದವಿ ಪ್ರದಾನ…
ಚಿತ್ರರ್ದು, ಏಪ್ರಿಲ್. 04 : ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸಿಬಿಸಿಟಿ ಸ್ಕ್ಯಾನ್ ಯಂತ್ರವನ್ನು ಎಸ್.ಜೆ.ಎಂ.…