Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಕ್ಕಾಗಿ ನಾವು ಅಭಿಯಾನ: ಅ.26ರಂದು ಗೀತಗಾಯನ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್. 25) : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿರಿಯೂರು ಏಕನಾಥೇಶ್ವರಿ ಸಂಗೀತ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೀತಗಾಯನ ಕಾರ್ಯಕ್ರಮವನ್ನು ಅಕ್ಟೋಬರ್26ರಂದು ಮಧ್ಯಾಹ್ನ 3 ಗಂಟೆಗೆ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ವಸತಿ ಶಾಲೆಗಳ ಸಮುಚ್ಛಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!