Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಅವರ ಆರೋಗ್ಯದ ಬಗ್ಗೆ ಚಿಂತನೆ ಮಾಡಿದ್ವಿ : ಡಿಕೆಶಿಗೆ ಸಿಎಂ ತಿರುಗೇಟು

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಲ್ಸ್ ಜಾರಿಯಲ್ಲಿದ್ರು ಸಹ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ದಾರಿ ಮಧ್ಯದಲ್ಲಿಯೆ ಸುಸ್ತಾಗಿದ್ದಾರೆ.

ಇನ್ನು ನಿನ್ನೆ ಪಾದಯಾತ್ರೆಯಲ್ಲಿ ಭಾಗಿಯಾದವರಿಗೆ ಆರೋಗ್ಯ ಅಧಿಕಾರಿಗಳು ಟೆಸ್ಟ್ ಮಾಡಲು ಹೋದಾಗ ಡಿಕೆ ಶಿವಕುಮಾರ್ ಅವರು ಆರೋಗ್ಯ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ. ಈ ಸಂಬಂಧ ಇಂದು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ನಾವೂ ಅವರು ಆರೋಗ್ಯದ ಬಗ್ಗೆ ಚಿಂತೆ ಮಾಡಿದ್ವಿ, ಆದ್ರೆ ಅವ್ರು ಅವರ ಸಂಸ್ಕೃತಿಯನ್ನ ತೋರಿಸಿದ್ದಾರೆ ಎಂದಿದ್ದಾರೆ.

ಆರೋಗ್ಯ ಇಲಾಖೆಯ ಸಿಬ್ಬಂದಿ ಅವರ ಆರೋಗ್ಯದ ಕಾಳಜಿಯಿಂದ ಅಲ್ಲಿಗೆ ಹೋಗಿದ್ದು, ಶಿವಕುಮಾರ್ ಒಬ್ಬರಿಗೆ ಅಲ್ಲ ಎಲ್ಲರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕಾಗಿತ್ತು. ಇದನ್ನು ಅರ್ಥ ಮಾಡಿಕೊಳ್ಳದ ಶಿವಕುಮಾರ್ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆಂದು ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!