ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು : ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬಂದಿತ್ತು. ಈ ಬಾರಿಯೂ ಕೂಡ ನಮಗೆ ಮುನ್ನಡೆ ದೊರೆಯುವ ಪರಿಸ್ಥಿತಿ ಇದ್ದು ನಾವು ಗೆಲ್ಲುತ್ತೇವೆ ಎಂದು ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್