Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡೂ ಕ್ಷೇತ್ರಗಳಲ್ಲಿ ನಮಗೆ ಉತ್ತಮ ಬೆಂಬಲ: ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ನಾಮಪತ್ರ ದ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು..

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿದ್ದಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ. ನಾವು ನಿತ್ಯ ಆಂತರಿಕ ವರದಿ ಪಡೆಯುತ್ತಿರುತ್ತೇವೆ.

ಮುಖ್ಯಮಂತ್ರಿಗಳಿಗೂ ನಿತ್ಯ ವರದಿ ಹೋಗುತ್ತಿರುತ್ತದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ಮಾಹಿತಿಯೇ ಮುಖ್ಯಮಂತ್ರಿಗಳಿಗೆ ರವಾನೆಯಾದ ವರದಿಯಲ್ಲೂ ಇದೆ.

ರಮೇಶ್ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!