ನವದೆಹಲಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ದಾಖಲೆಗಳನ್ನು ಮುರಿದು, ನಾವೂ ಮತ್ತೆ ಅಧಿಕಾರಕ್ಕೆ ಬರುತ್ತೀವಿ ಎಂದೇ ಖಡಕ್ ಉತ್ತರ ನೀಡಿದ್ದಾರೆ.
ಕಳೆದ ಮೂರು ದಿನದಿಂದ ಸಂಸತ್ ನಲ್ಲಿ ಹಲವರು ಮಾತನಾಡಿದ್ದಾರೆ. ದೇಶದ ಜನತೆ ನಮ್ಮ ಸರ್ಕಾರದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ವಿರೋಧ ಪಕ್ಚಗಳು ಅಧಿಕಾರ ಪಡೆಯುವ ದಾಹದಲ್ಲಿವೆ. ಆದರೆ 2024ರಲ್ಲಿ ಎಲ್ಲಾ ದಾಖಲೆ ಮುರಿದು ಮತ್ತೆ ಅಧಿಕಾರಕ್ಕೆ ಬರುತ್ತೀವಿ.
ನಮಗೆ ಭಗವಂತನ ಮೇಲೆ ನಂಬಿಕೆ ಇದೆ. ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ನಮ್ಮ ವಿರೋಧವಿಲ್ಲ. 2018ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದು ನಿಮ್ಮ ನಡುವಿನ ವಿಶ್ವಾಸದ ಪ್ರಸ್ತಾವನೆಯಾಗಿದೆ. ಅವಿಶ್ವಾಸ ಪ್ರಸ್ತಾವನೆ ನಮ್ಮ ಪಾಲಿಗೆ ಶುಭವೇ ಆಗಲಿದೆ. ಎನ್‌ಡಿಎ ಬಲವೇ ಇಂಡಿಯಾದ ಬಲವಾಗಲಿದೆ ಎಂದಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…