Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರಿಗೆ ನಂಬಿದ ವ್ಯಕ್ತಿಯಿಂದಲೇ ಮೋಸ, ಇವರು ಭರಣಿ ನಕ್ಷತ್ರದಲ್ಲಿ ಹುಟ್ಟಿದವರು ಧರಣಿ ಆಳಬೇಕು ಆದರೆ ಉಲ್ಟಾ ಇದೆಯಲ್ಲ!

Facebook
Twitter
Telegram
WhatsApp

ಈ ರಾಶಿಯವರಿಗೆ ನಂಬಿದ ವ್ಯಕ್ತಿಯಿಂದಲೇ ಮೋಸ,

ಇವರು ಭರಣಿ ನಕ್ಷತ್ರದಲ್ಲಿ ಹುಟ್ಟಿದವರು ಧರಣಿ ಆಳಬೇಕು ಆದರೆ ಉಲ್ಟಾ ಇದೆಯಲ್ಲ!

,

ಬುಧವಾರ-ರಾಶಿ ಭವಿಷ್ಯ ಮೇ-15,2024

ಸೂರ್ಯೋದಯ: 05:47, ಸೂರ್ಯಾಸ್ತ : 06:37

ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,
ವೈಶಾಖಮಾಸ,ಶುಕ್ಲ ಪಕ್ಷ, ಉತ್ತರಾಯಣಂ, ವಸಂತ್ ಋತು,
ತಿಥಿ: ಅಷ್ಟಮಿ
ನಕ್ಷತ್ರ: ಆಶ್ಲೇಷ,

ರಾಹು ಕಾಲ: 12:00 ನಿಂದ 01:30 ತನಕ
ಯಮಗಂಡ: 07:30 ನಿಂದ 09:00 ತನಕ
ಗುಳಿಕ ಕಾಲ: 10:30 ನಿಂದ 12:00 ತನಕ

ಅಮೃತಕಾಲ: ಮ.1:40 ನಿಂದ ಮ.3:25 ತನಕ
ಅಭಿಜಿತ್ ಮುಹುರ್ತ: ಇಲ್ಲ

ನಿಮ್ಮ ಹೆಸರು, ಜನ್ಮ ದಿನಾಂಕ, ಸಮಯ ಮತ್ತು ಜನ್ಮಸ್ಥಳ ಮಾಹಿತಿ ಕಳಿಸಿದರೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
ಸ್ಥಿರಾಸ್ತಿ ಖರೀದಿ ಮತ್ತು ವಾಹನ ಖರೀದಿ, ಉದ್ಯೋಗದಲ್ಲಿ ಕಿರಿಕಿರಿ ಮುಂದುವರೆಯಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಮೋಸ ಸಂಭವ,ಕೆಟ್ಟ ಜನರ ದೌರ್ಜನ್ಯದಿಂದ ಮನಸ್ಸಿಗೆ ತುಂಬಾ ಬೇಸರ,ದ್ರವ್ಯ, ಲೋಹ, ರಸಗೊಬ್ಬರ, ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ವೈದ್ಯಕೀಯ ಕ್ಷೇತ್ರದ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ ಕಾಣುವಿರಿ, ನಿಮ್ಮ ಪ್ರಯತ್ನದಲ್ಲಿ ಧನಲಾಭವಾಗುವ ಸಾಧ್ಯತೆ, ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ಗೃಹನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಸಂಭವ, ಹೊಸ ಉದ್ಯಮ ಸ್ಥಾಪನೆ ಕುರಿತು ಚಿಂತನೆ ನಡೆಸಲಿದ್ದೀರಿ, ವಿಶ್ರಾಂತಿ ರಹಿತ ಕೆಲಸಗಳಿಂದ ದೇಹಾಲಸ್ಯ ದೊಂದಿಗೆ ಬೇಸರ ಉಂಟಾಗುವ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಶತ್ರುಗಳಿಂದ ನಿಮ್ಮ ಕುಟುಂಬದಲ್ಲಿ ಕಲಹಗಳು ಸೃಷ್ಟಿ,
ನೇತ್ರ ದೃಷ್ಟಿ ಕಾಡಲಿದೆ, ವಿಲಾಸ ಜೀವನ ಹಾಗೂ ಜೂಜಾಟಗಳಿಂದ ಧನಹಾನಿ, ವಿವಾದ ವಾಗ್ವಾದಗಳಿಂದ ತೊಂದರೆ ಎದುರಿಸಲಿದ್ದೀರಿ, ರೈತಾಪಿ ವರ್ಗದವರಿಗೆ ಸಂತಸದ ದಿನ, ನೌಕರರಿಗೆ ಪ್ರಮೋಷನ್ ಸಂಭವ, ದಿನಗೂಲಿ ನೌಕರರಿಗೆ ಸಿಹಿ ಸುದ್ದಿ ಕೇಳುವಿರಿ, ಮಿತ್ರರಿಂದ ಸಹಾಯ ಸಹಕಾರಗಳನ್ನು ಪಡೆಯಲಿದ್ದೀರಿ, ಕೋರ್ಟು ಕಚೇರಿ ಕೆಲಸಗಳಲ್ಲಿ ಯಶಸ್ಸು, ವಾಹನ ಸವಾರಿ ಮಾಡುವಾಗ ಕಿರಿಕಿರಿ ಉಂಟಾಗುವ ಸಾಧ್ಯತೆ, ಶುಭಮಂಗಳ ಕಾರ್ಯ ಚರ್ಚೆ ನಡೆಯಲಿದೆ, ಲೇವಾದೇವಿ ಮತ್ತು ಧಾನ್ಯ ವ್ಯಾಪಾರಿಗಳಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಸಾಲ ಬಯಸಿದರೆ ಸರಳವಾಗಿ ಪಡೆಯಲಿದ್ದೀರಿ, ಆಧ್ಯಾತ್ಮಿಕ ಕ್ಷೇತ್ರದಲ್ಲಿ ಶ್ರಮಿಸಿದವರಿಗೆ ಅನುಕೂಲ, ಉದ್ಯೋಗ ಕ್ಷೇತ್ರದಲ್ಲಿ ಧನ ಲಾಭ, ಅಳಿಯನ ನಡವಳಿಕೆಯಲ್ಲಿ ವ್ಯತ್ಯಾಸ,
ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:
ಈ ಮಾಸ ಕಳೆದರೊಳಗೆ ಪ್ರಮೋಷನ್, ವಿದೇಶ ಪ್ರವಾಸ ಮಾಡುವ ಯೋಚನೆ, ಪಾಲುದಾರಿಕೆ ವ್ಯವಹಾರಗಳಲ್ಲಿ ಭಾರಿ ಮೋಸ,
ಉದ್ಯೋಗಿಗಳ ವೇತನ ಪರಿಷ್ಕರಣೆ ಅಡತಡೆ ಸಂಭವ, ವರ್ಗಾವಣೆ ಬಯಸಿದವರಿಗೆ ಸಿಹಿಸುದ್ದಿ, ನಿಮ್ಮ ಪ್ರಾಮಾಣಿಕ ಪ್ರಯತ್ನದಿಂದಾಗಿ ಉನ್ನತಿ ನಿಮ್ಮ ಪಾಲಿಗೆ ಒದಗಿಬರಲಿದೆ, ರಾಜಕಾರಣಿಗಳಿಗೆ ನಿಮ್ಮ ನೆಚ್ಚಿನ ಕ್ಷೇತ್ರಗಳಲ್ಲಿ ಅಭೂತಪೂರ್ವ ಸ್ಪರ್ಧೆಗಳನ್ನು ಎದುರಿಸುವಿರಿ, ಕಾಲ ಸನ್ನಿಹಿತವಾಗಿದೆ, ಲೋಹದ ಉದ್ಯಮಗಳಿಗೆ ಆರ್ಥಿಕ ಚೇತರಿಕೆ, ನಿಮ್ಮ ಒಳ್ಳೆಯ ಕನಸುಗಳು ನನಸಾಗುವ ದಿನ, ಮನೆ ನಿರ್ಮಾಣ ಆಸ್ತಿ ಖರೀದಿ ಮುಂತಾದವು ಕೂಡಿ ಬರಲಿದೆ, ಉತ್ತಮವಾದ ಕೆಲಸ ಸಿಗಲಿದೆ,ತಂತ್ರಜ್ಞಾನ ಪದವಿ ಹೊಂದಿದವರಿಗೆ ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಬರುವ ಸಾಧ್ಯತೆ, ಮದುವೆ ಕಾರ್ಯಗಳಲ್ಲಿ ಆತುರತೆ ಬೇಡ, ಸಮಾಧಾನದಿಂದ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ,
ನಿಮ್ಮ ಕಾರ್ಯಾನುಭವ ಮತ್ತು ದಕ್ಷತೆಯಿಂದಾಗಿ ಉತ್ತಮ ಕಾರ್ಯ ನಿರ್ವಹಿಸುವ ಅಧಿಕಾರಿಯಾಗಿ ಬಡ್ತಿ ಭಾಗ್ಯ, ಪ್ರೇಮಿಗಳ ಮದುವೆ ನಿರ್ಧಾರ ಎರಡು ಕುಟುಂಬದ ಸಾಧಕ-ಬಾಧಕ ಪರೀಕ್ಷಿಸುವುದು ಉತ್ತಮ, ಮಕ್ಕಳಿಗೆ ಸರಕಾರಿ ಉದ್ಯೋಗ ಸಿಗುವ ಸಾಧ್ಯತೆ, ಮಂಗಳ ಕಾರ್ಯ ಕೂಡಿ ಬರುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ನೆರೆ ಹೊರೆಯುವರಿಂದ ಗೃಹ ಕಟ್ಟಡಕ್ಕೆ ಅಡ್ಡಿ, ದಾಂಪತ್ಯದಲ್ಲಿ ಕಲಹ ಮುಂದುವರೆಯಲಿದೆ, ಪಾಲುದಾರಿಕೆ ವ್ಯವಹಾರಗಳಲ್ಲಿ ಧನ ಲಾಭ, ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಲಾಭ ಪಡೆಯಲಿದ್ದೀರಿ,
ಕಿರು ಪ್ರವಾಸದಿಂದ ಸಂತೋಷ, ಸಂಗಾತಿಯೊಂದಿಗೆ ಮಧುರ ಬಾಂಧವ್ಯ ,ಒತ್ತಡದ ಜೀವನದಿಂದ ಹೊರ ಬಂದು ನಿಮ್ಮ ಹುಟ್ಟೂರಿಗೆ ಹೋಗುವ ಸಾಧ್ಯತೆ, ಕುಟುಂಬ ಸದಸ್ಯರ ಅನಿರೀಕ್ಷಿತ ಆಗಮನದಿಂದ ಮನಸ್ಸಿಗೆ ನೆಮ್ಮದಿ, ಸಂತಾನ ಸುದ್ದಿಯಿಂದ ಕುಟುಂಬದಲ್ಲಿ ಸಂತಸ, ಪತ್ನಿಯ ಸಲಹೆಗಳನ್ನು ಪಾಲಿಸುವುದು, ಉದ್ಯಮ ಕೈಗೊಳ್ಳಲು ಸಕಾಲ, ಔತಣಕೂಟದಲ್ಲಿ ಪಾಲ್ಗೊಳ್ಳುವಿರಿ, ಆಸ್ತಿ ವಿಚಾರದಲ್ಲಿ ಹಿರಿಯ ಸಹೋದರರಿಂದ ಕಿರಿಕಿರಿ ಸಂಭವ, ಮಕ್ಕಳ ಆರೋಗ್ಯದ ಕಡೆ ಎಚ್ಚರ ಇರಲಿ, ಪ್ರೇಮಿಯೂ ಸಮೀಪವೇ ಇದ್ದು ಮನದಿಚ್ಛೆಯನ್ನು ಪೂರೈಸಿಕೊಳ್ಳುವ ದಿನ, ನಿಮ್ಮ ಇಚ್ಚೆಗೆ ಸಹಕಾರ ಸಿಗಲಿದೆ, ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರಿಗೆ ಪುತ್ರಸಂತಾನದ ಆಸೆ ಈಡೇರಲಿದೆ, ನವದಂಪತಿಗಳಿಗೆ ಉತ್ತಮ ಸಂಸಾರಿಕ ಜೀವನ ಒದಗಿಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ಸಂಗಾತಿಯಿಂದ ಲಾಭದ ನಿರೀಕ್ಷೆ, ಸ್ಥಿರಾಸ್ತಿ ಖರೀದಿಯಿಂದ ನಷ್ಟ, ಮಕ್ಕಳ ಸಹವಾಸ ದೋಷದಿಂದ ತೊಂದರೆ ಎದುರಿಸುವಿರಿ, ಭೂ ವ್ಯವಹಾರ ಮತ್ತು ವಾಹನ ವ್ಯವಾರಗಳಿಂದ ನಷ್ಟ,
ಶುಭಮಂಗಳ ಕಾರ್ಯಾಚರಿಸುವ ಸಾಧ್ಯತೆ ಇದೆ, ನಗರದಲ್ಲಿ ನಿವೇಶನ ಖರೀದಿಸುವ ಪ್ರಯತ್ನದಲ್ಲಿದ್ದೀರಿ, ಉದ್ಯೋಗದಲ್ಲಿ ತೊಂದರೆ ಇದ್ದರೂ ಸಹೋದ್ಯೋಗಿಗಳ ಸಹಕಾರದಿಂದ ಸುಗಮವಾಗಲಿದೆ, ಮೇಲಾಧಿಕಾರಿಗಳಿಗೆ ವರ್ಗದವರಿಗೆ ಭಯದ ವಾತಾವರಣ ಸಂಭವ, ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ನಿಮ್ಮ ಮೇಲೆ ಹೆಚ್ಚಾಗಲಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಕ್ಷೇತ್ರದಲ್ಲಿ ಪ್ರೀತಿ-ವಿಶ್ವಾಸದಿಂದ ಎಲ್ಲರನ್ನು ಗೆಲ್ಲುವ ಅವಕಾಶ ನಿಮ್ಮ ಪಾಲಿಗೆ ಸಿಗಲಿದೆ, ಪುಸ್ತಕ ಅಂಗಡಿ ಮಾಲಕರಿಗೆ ನಿಧಾನಗತಿ ಆರ್ಥಿಕ ಚೇತರಿಕೆ, ದ್ರವ್ಯ ಮತ್ತು ಲೋಹ ಉದ್ಯಮದಾರರಿಗೆ ಲಾಭ ಉತ್ತಮವಾಗಿದೆ, ಆತ್ಮೀಯ ಸ್ನೇಹಿತರಲ್ಲಿ ಹಣಕಾಸಿನ ವಿಚಾರಕ್ಕಾಗಿ ಭಿನ್ನಾಭಿಪ್ರಾಯ, ಕಲಾವಿದರಿಗೆ ಬೇಡಿಕೆ ಸಿಗಲಿದೆ, ಪ್ರೇಮಿಗಳಲ್ಲಿ ಮನಸ್ತಾಪ ಸಂಭವ, ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ, ಆಸ್ತಿ ಮಾರಾಟದವರಿಗೆ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ಸೌಂದರ್ಯ ವರ್ಧಕಗಳನ್ನು ಉಪಯೋಗಿಸಿ ಕಂಟಕ ಎದುರಿಸುವಿರಿ, ಹಣಕಾಸಿನ ಲಾಭದ ವಿಚಾರಕ್ಕಾಗಿ ಸಹೋದ್ಯೋಗಿಗಳು ಶತ್ರುಗಳಾಗಬಹುದು,
ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸ ಕಾರ್ಯಕ್ಕೆ ಕೈ ಹಾಕುವಿರಿ,ಶುಭ ಮಂಗಳಕಾರ್ಯ ಭರವಸೆ, ನಿಮ್ಮ ನೆಚ್ಚಿನ ಉದ್ಯೋಗದ ಹುಡುಕಾಟದಲ್ಲಿದ್ದೀರಿ, ಒಂದೇ ಒಂದು ಸಣ್ಣ ತಪ್ಪಿನಿಂದ ಪ್ರೇಮಿಗಳಲ್ಲಿ ಮನಸ್ತಾಪ, ದಂಪತಿ ವೈದ್ಯರ ಭೇಟಿ ಸಂಭವ, ಲೇವಾದೇವಿ ವ್ಯವಹಾರಸ್ಥರಿಗೆ ದುಡ್ಡು ವಸೂಲಾತಿಯಲ್ಲಿ ಕಿರಿಕಿರಿ ಸಂಭವ, ಮಕ್ಕಳಿಂದ ವಿರೋಧ ಎದುರಿಸಲಿದ್ದೀರಿ, ಆಸ್ತಿ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ನೇತ್ರ, ಎದೆ, ಉದರ ದೋಷದಿಂದ ನರಳುವ ಸಾಧ್ಯತೆ, ಅನುಮಾನಗಳಿಂದ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಂಭವ, ವ್ಯಾಪಾರಸ್ಥರಿಗೆ ಧನ ಲಾಭವಿದ್ದು ಉಳಿತಾಯದಲ್ಲಿ ಶೂನ್ಯ ಪ್ರಾಪ್ತಿ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ವಾಹನ ಚಾಲನೆ ಮಾಡುವಾಗ ಎಚ್ಚರಿಕೆವಹಿಸಿ ಮತ್ತು ಶಿರಸ್ತ್ರಾಣ ಧರಿಸಿ, ಮಗಳ ಕುಟುಂಬದಲ್ಲಿ ಸಮಸ್ಯೆ ಕಾಣಲಿದೆ,
ಆತ್ಮೀಯರಿಂದ ಶುಭ ಸಂದೇಶ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಇಂದು ಸಾಲ ಮಾಡುವ ಸಂದರ್ಭ, ಮಹಿಳೆಯರಿಗೆ ನಂಬಿದ ವ್ಯಕ್ತಿಯಿಂದ ಮೋಸ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆ, ಮಕ್ಕಳ ವೈವಾಹಿಕ ಜೀವನದ ಚಿಂತೆ ಕಾಡುವುದು,
ಪತ್ರಿಕೋದ್ಯಮಿಗಳಿಗೆ ಹೊಸ ಅವಕಾಶ ಸಿಗಲಿದೆ, ವಿದೇಶಕ್ಕೆ ಹೋಗುವ ಇಚ್ಛೆಯುಳ್ಳವರು ಕನಸು ನನಸಾಗಲಿದೆ, ನುರಿತ ತಂತ್ರಜ್ಞಾನಿಗಳು ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ, ಕೃಷಿ ಭೂಮಿ, ನಿವೇಶನ ಖರೀದಿಸುವಿರಿ, ಸಾಲ ಪಡೆಯಲು ಪ್ರಯತ್ನಿಸಿ ದವರಿಗೆ ಸಾಲ ಸಿಗಲಿದೆ, ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟದವರಿಗೆ ಆರ್ಥಿಕ ಚೇತರಿಕೆ ಮೂಡಲಿದೆ, ಉದ್ಯೋಗದ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಅರೆಕಾಲಿಕ ಮತ್ತು ಗುತ್ತಿಗೆದಾರರ ಉದ್ಯೋಗಿಗಳು ಅಲ್ಲಿಯೇ ಮುಂದುವರೆಯಿರಿ ಮುಂದಿನ ದಿನ ನಿಮಗೆ ಒಳಿತು, ಉದ್ಯೋಗಿಗಳಿಗೆ ಪ್ರಮೋಷನ್ ಸಾಧ್ಯತೆ, ಹೆಚ್ಚಿನ ವೇತನ ಪಡೆಯಲು ಬೇಡಿಕೆ ಸಲ್ಲಿಸುವಿರಿ, ಬಹು ದಿನದ ಕನಸು ನನಸಾಗುವ ದಿನ ಹತ್ತಿರದಲ್ಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
ಕೋರ್ಟ್ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಮಧ್ಯಸ್ಥಿಕೆ ಜನರಿಂದ ಕೌಟುಂಬಿಕ ಜೀವನದಲ್ಲಿ ಏರುಪೇರು, ನಿಮ್ಮ ಮುಗ್ಧತೆ ಮಿತ್ರರಿಂದ ದುರುಪಯೋಗ, ಕೆಟ್ಟ ಜನದೃಷ್ಟಿ ದೋಷದಿಂದ ಕೈಗೆ ಬಂದ ತುತ್ತು ಬಾಯಿಗೆ ಬರೋದೆ ಇರುವುದು,
ಆರೋಗ್ಯದಲ್ಲಿ ಏರುಪೇರು ಸಂಭವ ಜಾಗ್ರತೆ ವಹಿಸಿ, ನಕಾರಾತ್ಮಕ ಚಿಂತನೆ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ದೂರದ ಪ್ರಯಾಣ ಬೇಡವೇ ಬೇಡ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ ವಹಿವಾಟಿನಲ್ಲಿ ಮಧ್ಯಮ ಲಾಭದಾಯಕ, ಉದ್ಯಮ ದಾರರಿಗೆ ಕೊಂಚ ನೆಮ್ಮದಿ, ಕೆಲವರು ಸಾಲದ ಸುಳಿಯಲ್ಲಿ ಸಿಲುಕುವಿರಿ, ಮದುವೆ ಕಾರ್ಯ ಅಡತಡೆ ಸಂಭವ, ಆಸ್ತಿ ಖರೀದಿ ಮುಂದೂಡುವುದು ಒಳಿತು, ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ನಷ್ಟ, ಸಂತಾನದ ಭಾಗ್ಯ ಸಿಗಲಿದೆ, ಯಾವುದೇ ಶಿಕ್ಷಣದ ಪದವಿ ಪಡೆದವರಿಗೆ ಉದ್ಯೋಗದ ಭಾಗ್ಯ, ಬೇಕರಿ, ಹೋಟೆಲ್, ಸ್ವೀಟ್ ಮಾರ್ಟ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಅಲ್ಪ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಆರೋಗ್ಯಕ್ಕಾಗಿ ಅಧಿಕ ಖರ್ಚು ಮಾಡಲೇಬೇಕಾದ ಪರಿಸ್ಥಿತಿ, ಕುಟುಂಬ ಕಲಹದಿಂದ ಕೋರ್ಟ್ ಮೆಟ್ಟಿಲೇರಿ ಧನ ವ್ಯಯ, ಗಂಡ ಹೆಂಡತಿ ಜಗಳಕ್ಕೆ ನೆರೆಹೊರೆಯವರಿಂದ ಸಮಸ್ಯೆ, ಮಿತ್ರರಿಂದ ಧನ ನಷ್ಟ,
ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ಶುಭ ಕಾರ್ಯಗಳ ಸಂದೇಶ ಪಡೆಯಲಿದ್ದೀರಿ,
ಪತ್ರ ವ್ಯವಹಾರ ಬರೆಯುವವರಿಗೆ ಧನ ಲಾಭ, ಧನ ಆಗಮನದಿಂದ ಸಂತಸ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಅವಕಾಶ, ಧನಲಾಭವಿದೆ, ಬಹುದಿನಗಳಿಂದ ಸತಾಯಿಸುತ್ತಿದ್ದ ಸಾಲ ಮರುಪಾವತಿ,ಪ್ಲಿವುಡ್, ಹಾರ್ಡ್ವೇರ್, ಸ್ಟೇಷನರಿ, ದ್ರವ್ಯ ,ಲೋಹ ವ್ಯಾಪಾರಸ್ಥರಿಗೆ ಆರ್ಥಿಕ ವೃದ್ಧಿ, ವ್ಯಾಪಾರಸ್ಥರಿಗೆ ಧನಲಾಭವಿದೆ, ಉದ್ಯೋಗ ಬದಲಾವಣೆ ಬೇಡ ,ಆರೋಗ್ಯದಲ್ಲಿ ಸುಧಾರಣೆ, ಶತ್ರು ಮಿತ್ರರಾಗುವರು, ಆಸ್ತಿ ಮಾರಾಟ ಗೊಂದಲ ನಿವಾರಣೆ, ದಂಪತಿ ವರ್ಗದವರಿಗೆ ಸಂತಾನ ಫಲಶ್ರುತಿ, ಪ್ರೇಮಿಗಳ ಮಂಗಳಕಾರ್ಯ ಹಿರಿಯರ ಅನುಮೋದನೆ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ನಿಮ್ಮ ಸ್ವಂತ ಬಲದಿಂದ ಉದ್ಯೋಗ ಪ್ರಾಪ್ತಿ, ಗೃಹ ಕಟ್ಟಡ ಪ್ರಾರಂಭಿಸುವ ಚಿಂತನೆ, ಶುಭ ಮಂಗಳ ಕಾರ್ಯ ಬರದಿಂದ ಚರ್ಚೆ, ಸಹೋದರ-ಸಹೋದರಿಯರ ಬಾಂಧವ್ಯ ವೃದ್ಧಿ, ಆಸ್ತಿ ಪಾಲುದಾರಿಕೆ ಇತ್ಯಾರ್ಥ, ರಾಜಕಾರಣಿಗಳಿಗೆ ಉನ್ನತ ಪದವಿ ಸಿಗುವ ಸಾಧ್ಯತೆ, ಹೊಸ ಉದ್ಯಮ ಪ್ರಾರಂಭಿಸುವ ಸಕಾಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ಇಂದು ಯಾವುದಾದರು ಮೂಲಗಳಿಂದ ಗೌರವಕ್ಕೆ ಚ್ಯುತಿ ಬರುವ ಸಾಧ್ಯತೆ ಇದೆ, ಪ್ರೀತಿಸಿದವರು ಕೆಟ್ಟ ನಿರ್ಧಾರ ಮಾಡುವುದು ಬೇಡ, ತಾತ್ಕಾಲಿಕವಾಗಿ ಸಾಲಭಾದೆ ಕಾಡಲಿದೆ, ದಬ್ಬಾಳಿಕೆಯಿಂದ ಆಸ್ತಿ ಕಳೆದುಕೊಳ್ಳುವ ಸಂದರ್ಭ ಬರಬಹುದು,ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಕ್ಕೆ ಸೆಡ್ಡು ಹೊಡೆದು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ : ಶಾಸಕ ಎಂ ಟಿ ಕೃಷ್ಣಪ್ಪ

  ವರದಿ ಮತ್ತು ಫೋಟೋ ಕೃಪೆ ರಂಗಸ್ವಾಮಿ, ಗುಬ್ಬಿ ಮೊ : 99019 53364 ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 : ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿಬಿದ್ದ ಹಿನ್ನೆಲೆ ತುರುವೇಕೆರೆ ಶಾಸಕ ಎಂ

ನಂದಿನಿ ಹಾಲಿನ ದರ ಹೆಚ್ಚಳ ಮಾಡ್ತೇವೆ.. ಆ ಹಣ ರೈತರಿಗೆ ಹೋಗುತ್ತೆ : ಸಿದ್ದರಾಮಯ್ಯ ಘೋಷಣೆ

  ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲನ್ನು ಹೆಚ್ಚು ಮಾಡಿ, ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು : ರಂಗಪ್ಪ ರೆಡ್ಡಿ

  ಚಿತ್ರದುರ್ಗ. ಸೆ.13: ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು ಎಂದು ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ

error: Content is protected !!