ಬೆಂಗಳೂರು; 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಇಂದು ಮಂಡನೆ ಮಾಡಿದ್ದಾರೆ. ಇಂದು 4 ಲಕ್ಷದ 9 ಸಾವಿರದ 549 ಕೋಟಿ ಗಾತ್ರದ ಬಜೆಟ್ ಅನ್ನ ಮಂಡಿಸುತ್ತಿದ್ದಾರೆ. ಹಲವಾರು ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಹಾಗಾದ್ರೆ ಯಾವ್ಯಾವ ಇಲಾಖೆಗೆ ಎಷ್ಟು ಕೋಟಿ ಕೊಟ್ಟಿದ್ದಾರೆಂಬ ಮಾಹಿತಿ ಇಲ್ಲಿದೆ.
* ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಗೆ 3,977 ಕೋಟಿ
* ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,145 ಕೋಟಿ
* ಆಹಾರ ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ
* ಸಮಾಜ ಕಲ್ಯಾಣ ಇಲಾಖೆಗೆ 11,841 ಕೋಟಿ
* ಕಂದಾಯ ಇಲಾಖೆಗೆ 17,201 ಕೋಟಿ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,475 ಕೋಟಿ
* ಶಿಕ್ಷಣ ಇಲಾಖೆಗೆ 45,286 ಕೋಟಿ
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ
* ಇಂಧನ ಇಲಾಖೆಗೆ 26,896 ಕೋಟಿ
* ನೀರಾವರಿ ಇಲಾಖೆಗೆ 22,181 ಕೋಟಿ
* ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,735 ಕೋಟಿ
* ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಗೆ 21,405 ಕೋಟಿ
* ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,265 ಕೋಟಿ
* ಲೋಕೋಪಯೋಗಿ ಇಲಾಖೆಗೆ 11,841 ಕೋಟಿಯನ್ನು ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆಮಟ್ಟದ ಬಜೆಟ್ ಅನ್ನ ಮಂಡನೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ 16ನೇ ಬಜೆಟ್ ಕೂಡ. ಎಲ್ಲಾ ಕ್ಷೇತ್ರಗಳಿಗೂ ಸಮಾಧಾನವಾಗುವಂತ ಬಜೆಟ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…
ಚಿತ್ರದುರ್ಗ. ಮಾರ್ಚ್15: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಕೆಡಿಪಿ ತ್ರೈಮಾಸಿಕ ಪ್ರಗತಿ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : 2024-25ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಕೆಎಂಎಸ್ ಪ್ರಥಮ ದರ್ಜೆ ಕಾಲೇಜು…
ಕಾಂಗ್ರೆಸ್ ಸರ್ಕಾರದಲ್ಲಿ ಬಜೆಟ್ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಖಾತೆ ಬದಲಾವಣೆಗೆ…