ರಾಮನಗರ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಿಪಿ ಯೋಗೀಶ್ವರ್ ಮಾತನಾಡಿದ್ದು, ನಾನು ಮತ್ತೆ ಡಿಕೆಶಿ ಜೊತೆ ಸೇರಿದ್ರೆ ಆತ್ಮಹತ್ಯೆ ಮಾಡಿಕೊಂಡಂತೆ ಎಂದಿದ್ದಾರೆ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಕಾಂಗ್ರೆಸ್ ಸೇರುವ ವಿಚಾರ ಕಪೋಕಲ್ಪಿತ ಎಂದಿದ್ದಾರೆ.
ನನಗೆ ಡಿಕೆ ಶಿವಕುಮಾರ್ ಅವರಿಂದ ಕಿರಿಕಿರಿಯಾಗಿದೆ. ಎರಡು ಸಾರಿ ಟಿಕೆಟ್ ತಪ್ಪಿಸಿದ್ದರು. ಡಿಕೆಶಿಯವರು 7 ಬಾರಿ ಶಾಸಕರಾಗಿದ್ದಾರೆ. ಅವರಿಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಕೆ ಸುರೇಶ್ ಕಾರ್ಯಕರ್ತರು ಕಾರ್ಯಕ್ರಮವನ್ನ ಹಾಳು ಮಾಡಿದ್ದಾರೆ. ಅವರಿಗೆ ಕಾರ್ಯಕ್ರಮ ನಡೆಯುವುದು ಇಷ್ಟವಿರಲಿಲ್ಲ. ಅವರ ನಡವಳಿಕೆ ಅವರ ಹಿನ್ನೆಲೆ ತೋರಿಸುತ್ತದೆ. ಅವರ ಈ ಗುಂಡಾಗಿರಿ ವರ್ತನೆ ನಿಲ್ಲಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದರೂ ಸಹ ಅವರಿಗೆ ಸಹಕಾರ ಕೊಡುತ್ತಾರೆ . ಹಿಂದೆ ನಾನು ಅರಣ್ಯ ಸಚಿವನಾಗಿದ್ದಾಗ, ಅವರ ಅಕ್ರಮ ಕಲ್ಲಿನ ಕ್ವಾರಿಗಳನ್ನ ಬಂದ್ ಮಾಡಿಸಿದ್ದೆ ಎಂದಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…