Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋಡ ಬಿತ್ತನೆ, ಬರಗಾಲದ ಘೋಷಣೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದಿಲ್ಲ. ಹೀಗಾಗಿ ರೈತರು ಆತಂಕದಲ್ಲಿ ಇದ್ದರು. ಮಳೆ ಬರದಿದ್ದರೆ ಈ ಬಾರಿಯ ಬೆಳೆಯ ಕಥೆ ಏನು ಎಂದು ಆತಂಕದಲ್ಲಿದ್ದರು. ಇದೀಗ ಮಳೆ ಎಲ್ಲಾ ಕಡೆ ಒಂದು ಹಂತಕ್ಕೆ ಆಗಮನವಾಗಿದೆ.

ಮಳೆ ಇಲ್ಲದ ಹಿನ್ನೆಲೆ ಮೋಡ ಬಿತ್ತನೆ ಮಾಡಲಾಗುತ್ತದೆಯಾ ಎಂಬ ಪ್ರಶ್ನೆಯೂ ಎಲ್ಲರಲ್ಲೂ ಕಾಡಿತ್ತು. ಇದೀಗ ಆ‌ ಸಂಬಂಧ ಸಚುವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮೋಡ ಬಿತ್ತನೆ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡಲಿದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ.

ಮಳೆ ಬರದಿದ್ರೆ ಬರಗಾಲ ಎಂದು ಘೋಷಣೆ ಮಾಡಲಾಗುವುದು. ಬರಗಾಲ ಎಂದು ಘೋಷಣೆ ಮಾಡುವುದಕ್ಕೆ ಕೆಲವು ಮಾನದಂಡಗಳು ಇದೆ. ಅದನ್ನೆಲ್ಲಾ ಅನುಸರಿಸಿ ನಂತರ ಬರಗಾಲ ಎಂದು ಘೋಷಣೆ ಮಾಡಲಾಗುತ್ತದೆ. ಈ ತಿಂಗಳು ಒಳಗೆ ಉತ್ತಮ ಮಳೆ ಯಾಗುವ ಬಗ್ಗೆ ವರದಿ ಇದೆ. ಮಳೆಗಾಗಿ ಚಿಕ್ಕಮಗಳೂರಿನಲ್ಲಿ ಪೂಜೆ ಮಾಡಿ ಬಂದಿದ್ದೇವೆ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ : ಗ್ರಾಹಕರು ಕಂಗಾಲು..!

ಬೆಂಗಳೂರು: ಈರುಳ್ಳಿ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದು ಮನೆಯಲ್ಲಿ ಅಡುಗೆ ಮಾಡುವವರ ಪಾಲಿಗೆ, ಹೊಟೇಲ್ ಉದ್ಯಮಿಗಳಿಗೆ ಹೆಚ್ಚು ತಲೆ ನೋವಾಗಿದೆ. ಹೀಗೆ ದಿನನಿತ್ಯ ಬಲಸುವ ಪದಾರ್ಥಗಳು ಹೀಗೆ ಬೆಲೆ ಏರಿಕೆಯಾಗುತ್ತಲೇ ಇದ್ದರೆ

ಮಹಿಳೆಯರೆ ಎಚ್ಚರ : ಚಿತ್ರದುರ್ಗದಲ್ಲಿ ಕಾಂಪೌಂಡ್ ಗೆ ನುಗ್ಗಿ ಚಿನ್ನದ ಸರ ಕದ್ದ ಖದೀಮರು..!

ಚಿತ್ರದುರ್ಗ: ಚಿನ್ನದ ಸರ ಕದಿಯುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಪೊಲೀಸರು ಕೂಡ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ, ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಆದರೂ ಕಳ್ಳರು ಮಾತ್ರ ತಮ್ಮ ಕೈಚಳಕವನ್ನು ತೋರಿಸುತ್ತಲೆ ಇದ್ದಾರೆ. ರಸ್ತೆಯಲ್ಲಿ ಹೋಗುವಾಗ, ಒಂಟಿ ಹೆಂಗಸರನ್ನ

3 ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭ : ಕಣದಲ್ಲಿರೋದು ಎಷ್ಟು ಅಭ್ಯರ್ಥಿಗಳು..?

ಬಾರೀ ಕುತೂಹಲಕ್ಕೆ ಕಾರಣವಾಗಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಯಿಂದಾನೇ ಮತದಾನ ಶುರುವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಘಟಾನುಘಟಿ ನಾಯಕರು ಅಖಾಡದಲ್ಲಿದ್ದು, ಈಗ ಅಗ್ನಿಪರೀಕ್ಷೆಗೆ ನಿಂತಿದ್ದಾರೆ.

error: Content is protected !!