ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಎಲ್ಲರ ಚಿತ್ತ ನೆಟ್ಟಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿದ ಮೇಲೆ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಯಾವುದಕ್ಕಲ್ಲ ಈ ಬಾರಿಯ ಬಜೆಟ್ ನಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂಬುದನ್ನು ನೋಡೋಣಾ.
ರಾಜ್ಯ ಸರ್ಕಾರದ ಸಹಯೋಗದಿಂದ ಕೃಷಿ ಅಭಿವೃದ್ಧಿಯಾಗುತ್ತಿದೆ. ಆರು ಕೋಟಿ ರೈತರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಿದೆ. ಕಿಸಾನ್ ಕಾರ್ಡ್ ಮೂಲಕನಾನ್ನದಾತರ ಪರವಾಗಿ ನಿಂತಿದೆ ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.
* ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
* MSME ಹೆಚ್ಚಳಕ್ಕೂ ಬಜೆಟ್ ನಲ್ಲಿ ಹೆಚ್ಚಿನ ಒತ್ತು
* ವಿಕಸಿತ ಭಾರತಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು
* ಕೃಷಿ ಕ್ಷೇತ್ರ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆಗೆ ಒತ್ತು
* ನಗರ ಅಭಿವೃದ್ಧಿ, ಇಂಧನ, ಮೂಲಸೌಕರ್ಯ
* ಬಡತನ ನಿರ್ಮೂಲನೆ, ಕೃಷಿಯಲ್ಲಿ ರೈತರ ಏಳಿಗೆ
* ಸಂಶೋಧನೆ ಸೇರಿ ಹಲವು ಕ್ಷೇತ್ರಗಳಿಗೆ ಒತ್ತು
* ಒಟ್ಟು ಒಂಭತ್ತು ಅಂಶಗಳಿಗೆ ಈ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ
* ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ
* ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು
* ತರಕಾರಿ ಬೆಳೆಗಳ ಉತ್ತೇಜನಕ್ಕಾಗಿ ರೈತರಿಗೆ ಸಹಾಯ
* ಗ್ರಾಮೀಣ ಭಾಗದಲ್ಲಿ ಆರ್ಥಕತೆಗೆ ಹೆಚ್ಚಿನ ಒತ್ತು
* ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಜಾರಿಗೆ
* ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ
* ಉನ್ನತ ಶಿಕ್ಷಣಕ್ಕೆ ಹತ್ತು ಲಕ್ಷದವರೆಗೂ ಸಾಲ ಸೌಲಭ್ಯ
* ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…