Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ನಡೆ ಏನು..?

---Advertisement---

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋಲು ಕಂಡಿದ್ದಾರೆ. ಮುಂದೆ ಬ್ಯಾಕ್ ಟು ಬ್ಯಾಕ್ ಚುನಾವಣೆಗಳು ಬರುತ್ತವೆ. ಅದರಲ್ಲೂ ಲೋಕಸಭಾ ಚುನಾವಣೆ ಬಹಳ ಮುಖ್ಯವಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆ ನಡೆಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ನಾನೊಬ್ಬ ಅಭ್ಯರ್ಥಿ ಎಂಬುದನ್ನು ಸದ್ಯಕ್ಕೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎಂದಿದ್ದಾರೆ.

ಮುಂಬರುವ ತಾಲೂಕು ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರ ಜೊತೆಗೆ ಔಪಚಾರಿಕ ಮಾತುಕತೆಯಾಗಿದೆ ಅಷ್ಟೆ. ಉತ್ತರ ಕರ್ನಾಟಕ ಭಾಗದಲ್ಲಿನ ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಯಾವುದೇ ರೀತಿಯ ಮಹತ್ವದ ಚರ್ಚೆ ನಡೆದಿಲ್ಲ. ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೀವಿ ಎಂದಿದ್ದಾರೆ.

ಪಕ್ಷ ನನ್ನ ಜೊತೆಗೆ ಇದೆ ಎಂದು ಭರವಸೆ ನೀಡಿದೆ. ಪಕ್ಷದ ಎಲ್ಲಾ ನಾಯಕರಿಗೂ ಬೆಂಬಲವಿದೆ ಧೈರ್ಯವಾಗಿರಬೇಕು. ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಲು ಬಂದಿದ್ದೇ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...