Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

---Advertisement---

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ ಮತ ಚಲಾಯಿಸುತ್ತಿದ್ದಾರೆ.

ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ ಕ್ಷೇತ್ರದಲ್ಲಿ ಶೇ.67.86, ಚಿತ್ರದುರ್ಗ ಶೇ.65.10, ಹಿರಿಯೂರು ಶೇ.65.96, ಹೊಳಲ್ಕೆರೆ ಶೇ.67.77, ಹೊಸದುರ್ಗ ಶೇ.65.42,ಮೊಳಕಾಲ್ಮೂರು ಶೇ.70.96, ಪಾವಗಡ ಶೇ.63.98, ಶಿರಾ ಶೇ.68.34 ರಷ್ಟು ಮತದಾನವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...