Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆ ಸ್ವಾವಲಂಬಿಯಾಗಿ ಬದುಕು ಕಲಿತಾಗ ಇಡಿ ಕುಟುಂಬವೇ ನೆಮ್ಮದಿಯಿಂದ ಇರಲು ಸಾಧ್ಯ : ರಾಜೇಶ್ವರಿ ಸಿದ್ದರಾಮ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.29) : ಮಹಿಳೆ ಸ್ವಾವಲಂಬಿಯಾಗಿ ಬದುಕುವುದನ್ನು ಕಲಿತಾಗ ಇಡಿ ಕುಟುಂಬವೇ ನೆಮ್ಮದಿಯಿಂದ ಇರಲು ಸಾಧ್ಯ ಎಂದು ರೋಟರಿ, ಇನ್ನರ್‍ವೀಲ್ ಕ್ಲಬ್ ಪಾಸ್ಟ್ ಪ್ರೆಸಿಡೆಂಟ್ ರಾಜೇಶ್ವರಿ ಸಿದ್ದರಾಮ್ ತಿಳಿಸಿದರು.

ಮಠದ ಕುರುಬರಹಟ್ಟಿಯಲ್ಲಿ ಮಹಿಳಾ ವಿವಿದ್ದೋದ್ದೇಶ ಸಂಘ ಉದ್ಗಾಟಿಸಿ ನಂತರ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್‍ಬುಕ್, ಪೆನ್ಸಿಲ್, ಚಾಕೊಲೇಟ್‍ಗಳನ್ನು ವಿತರಿಸಿ ಮಾತನಾಡುತ್ತ. ಸಂಘಗಳ ಮೂಲಕ ಮಹಿಳೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ದಿ ಕಂಡುಕೊಳ್ಳಬೇಕಲ್ಲದೆ ಕಡ್ಡಾಯವಾಗಿ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಮಹಿಳಾ ವಿವಿದ್ದೋದ್ದೇಶ ಸಂಘದ ಅಧ್ಯಕ್ಷೆ ಫೈಜುನ್ನಿಸ, ಕಾರ್ಯದರ್ಶಿ ಸೀಮ ತಬ್ಸುಮ್ ಹಾಗೂ ಶಿಕ್ಷಕರುಗಳು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru, ಚಳ್ಳಕೆರೆ, challakere,   ಸುದ್ದಿಒನ್, ಚಳ್ಳಕೆರೆ,

ಭಾರತೀಯ ವೈದ್ಯಕೀಯ ಸಂಘಕ್ಕೆ 5 ಎಕರೆ ಭೂಮಿ ಕೊಡಿ : ಚಿತ್ರದುರ್ಗ ಜಿಲ್ಲಾ ಶಾಖೆ ಮನವಿ

  ಸುದ್ದಿಒನ್, ಚಿತ್ರದುರ್ಗ, ಮೇ. 24 : ಭಾರತೀಯ ವೈದ್ಯಕೀಯ ಸಂಘ, ಚಿತ್ರದುರ್ಗ ಜಿಲ್ಲಾ ಶಾಖೆಗೆ 5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿಗಳ

ಚಿತ್ರದುರ್ಗ | ಅದ್ದೂರಿಯಾಗಿ ನಡೆದ ಉಚ್ಚಂಗಿ ಯಲ್ಲಮ್ಮ ಅಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 24 : ನಗರದ ಗ್ರಾಮ ದೇವತೆಗಳಲ್ಲಿ ಒಂದಾದ ಉಚ್ಚಂಗಿ ಯಲ್ಲಮ್ಮ ಅಮ್ಮನವರ ಜಾತ್ರಾ ಮಹೋತ್ಸವದ

error: Content is protected !!