Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಉತ್ಸವ ಶುರುವಾಗೋದು ಯಾವಾಗಿಂದ..? ಈಗ ತಯಾರಿ ಹೇಗಿದೆ..?

Facebook
Twitter
Telegram
WhatsApp

 

ಮೈಸೂರು: ನಾಡಹಬ್ಬ ದಸರಾಗೆ ಈಗಾಗಲೇ ತಯಾರಿ ಶುರುವಾಗಿದೆ. ಅಕ್ಟೋಬರ್ 15 ರಿಂದ ಅಕ್ಟೋಬರ್ 24ರ ತನಕ ದಸರಾ ಉತ್ಸವ ನಡೆಯಲಿದೆ. ಹೀಗಾಗಿ‌‌ ಇಂದಿನಿಂದಲೇ ತಯಾರಿ ಶುರುವಾಗಿದೆ. ಗಜಪಡೆಗಳ ಸ್ವಾಗತಕ್ಕೆ ಮೈಸೂರು ನಗರ ಸಜ್ಜಾಗಿದೆ.

 

ಸೆಪ್ಟೆಂಬರ್1 ರಿಂದ ಗಜಪಯಣ ಸಮಾರಂಭ ಆರಂಭವಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಗಜಪಡೆ ವಾಸ್ತವ್ಯಕ್ಕಾಗಿ ಈಗಾಗಲೇ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಿದೆ. ದಸರಾ ಆನೆಗಳಿಗೆ ಮಾತ್ರವಲ್ಲ, ಮಾವುತರು, ಅವರ ಕುಟುಂಬಸ್ಥರಿಗೂ ಶೆಡ್ ಗಳ ನಿರ್ಮಾಣ ಮಾಡಲಾಗುತ್ತಿದೆ.

ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಮೈಸೂರಿಗೆ ಅಗಮಿಸಲಿದ್ದಾರೆ. ಸಾಂಪ್ರದಾಯಿಕವಾಗಿ ಗಜಪಡೆಗೆ ಜಿಲ್ಲಾಡಳಿತ ಸ್ವಾಗತ ಕೋರಲಿದೆ. ಜಂಬೂಸವಾರಿ ಮೆರವಣಿಗೆಗೆ ಕ್ಯಾಪ್ಟನ್ ಅಭಿಮನ್ಯು ರೆಡಿಯಾಗುತ್ತಿದ್ದು, 750 ಕೆಜಿಯ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ ಅಭಿಮನ್ಯು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!