Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಾಂಗ್ರೆಸ್ ನ ಗ್ಯಾರಂಟಿಗಳು ಯಾವಾಗಿಂದ ಚಾಲ್ತಿಗೆ ಬರಲಿವೆ..?

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನ ಕಾತುರದಿಂದ ಕಾಯುತ್ತಿದ್ದಾರೆ. ಯಾಕಂದ್ರೆ ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಯಾವಾಗಿಂದ ಜಾರಿಗೆ ಬರುತ್ತವೆ ಎಂದು ಕಾಯುತ್ತಿದ್ದಾರೆ. ಇದೀಗ ಅದರ ಅಪ್ಡೇಟ್ ಸಿಕ್ಕಿದ್ದು, ಜೂನ್ 1ರಿಂದ ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಬರಲಿವೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟದಲ್ಲಿಯೇ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎನ್ನಲಾಗಿತ್ತು.‌ಆದರೆ ಮೊದಲ, ಎರಡನೇ ಸಂಪುಟ ಸಭೆಯಾದರೂ ಇನ್ನು ಜಾರಿಗೆ ಬಂದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ, ರಾಹುಲ್ ಗಾಂಧಿ ಕೂಡ ಗ್ಯಾರಂಟಿಗಳನ್ನು ಜಾರಿಗೆ ತರುವಂತೆ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಜೂನ್ 1ರಿಂದ ಈ ಯೋಜನೆಗಳು ಚಾಲ್ತಿಗೆ ಬರಲಿದೆ.

ಜೂನ್ 1ರಂದು ಸಚಿವ ಸಂಪುಟ ಸಭೆ ನಡೆಸಿ, ಗ್ಯಾರಂಟಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆದ್ರೆ ಇನ್ನೂ ಅಂತಿಮವಾಗಿಲ್ಲ. ಗ್ಯಾರಂಟಿ ಜಾರಿ ಮಾಡುವ ವಿಚಾರದಲ್ಲಿ ಹಲವು ಸಮಸ್ಯೆಗಳಿವೆ. ಬಗೆಹರಿಸುವುದಕ್ಕೆ ವಿಶೇಷ ಸಮಿತಿಯನ್ನು ರಚನೆ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಯಾರು..? ಯಾರಿಗೆ ತಲುಪಬೇಕು ಎಂಬುದನ್ನು ಮಾನದಂಡಗಳನ್ನು ರಚನೆ ಮಾಡಬೇಕಾಗುತ್ತದೆ ಎಂದಿದ್ದಾರೆ. ಜೂನ್ 1ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಈ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...