Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರಚಾರಕ್ಕೆಂದು ಓಡಾಡಿದ್ದ ಸ್ಯಾಂಡಲ್ ವುಡ್ ಸ್ಟಾರ್ ಗಳ ವೋಟ್ ಎಲ್ಲೆಲ್ಲಿದೆ..?

---Advertisement---

 

ಬೆಂಗಳೂರು: ಮತದಾನ ಹಬ್ಬಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಲಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾರಕರಾಗಿ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಪ್ರಚಾರ ನಡೆಸಿದ್ದರು. ಅದ್ದೂರಿ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆ ಸ್ಟಾರ್ ಗಳು ಎಲ್ಲೆಲ್ಲಿ ವೋಟ್ ಮಾಡಲಿದ್ದಾರೆ ಎಂಬ ಡಿಟೈಲ್ ಇಲ್ಲಿದೆ.

ಸುದೀಪ್, ಯಶ್, ಶಿವಣ್ಣ, ಉಪೇಂದ್ರ ಸೇರಿದಂತೆ ಹಲವು ಸ್ಟಾರ್ ಗಳ ಮತ ಬೆಂಗಳೂರಿನಲ್ಲಿಯೇ ಇದೆ. ಯಶ್ ಕತ್ರಿಗುಪ್ಪೆ, ರಾಧಿಕಾ ಪಂಡಿತ್ ದೇವಯ್ಯ ಪಾರ್ಕ್, ಸುದೀಪ್ ಪುಟ್ಟೇನಹಳ್ಳಿ, ಶಿವ ರಾಜ್‍ಕುಮಾರ್ ಬ್ಯಾಟರಾಯನಪುರ, ರವಿಚಂದ್ರನ್ ರಾಜಾಜಿನಗರ, ಧ್ರುವ ಸರ್ಜಾ ತ್ಯಾಗರಾಜನಗರ, ರಾಘವೇಂದ್ರ ರಾಜ್‍ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಸದಾಶಿವನಗರದಲ್ಲಿ ಮತದಾನ ಮಾಡಲಿದ್ದಾರೆ.

ಅಮೂಲ್ಯ, ನೆನಪಿರಲಿ ಪ್ರೇಮ್, ರಚಿತಾ ರಾಮ್, ಕಾರುಣ್ಯ ರಾಮ್, ಅವಿನಾಶ್, ವಸಿಷ್ಠ ಸಿಂಹ, ಹರಿಪ್ರಿಯಾ ಇವರೆಲ್ಲಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ರಿಷಬ್ ಶೆಟ್ಟಿ ಕುಂದಾಪುರ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಉಡುಪಿ, ಡಾಲಿ ಧನಂಜಯ ಅರಸೀಕೆರೆ, ಆಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಅವರದ್ದು ಮೈಸೂರಿನಲ್ಲಿ ಮತದಾನ ಮಾಡಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...