ಸುದ್ದಿಒನ್,ಬೆಂಗಳೂರು,ಮೇ.11 : ಭಾರತದ ವಿವಿಧ ರಾಜ್ಯಗಳ ಆರ್ಥಿಕ ಪರಿಸ್ಥಿತಿಯ ಕುರಿತು ಇತ್ತೀಚೆಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ವಿಶೇಷವಾಗಿ ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಆ ರಾಜ್ಯದ ಸಾಲದ ಹೊರೆಯ ಬಗ್ಗೆ ರಾಜಕೀಯ ವಲಯದಲ್ಲಿ ವಾಗ್ವಾದಗಳು ಶುರುವಾಗಿವೆ. ಈ ಹಿನ್ನೆಲೆಯಲ್ಲಿ, ದೇಶದಲ್ಲಿ ಅತಿ ಹೆಚ್ಚು ಸಾಲದ ಸುಳಿಯಲ್ಲಿರುವ ರಾಜ್ಯಗಳು ಯಾವುವು? ಯಾವ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಆತಂಕಕಾರಿಯಾಗಿದೆ? ಎಂಬ ವಿವರ ಇಲ್ಲಿದೆ.
ಸಾಲದ ಸುಳಿಯಲ್ಲಿ ತಮಿಳುನಾಡು ಪ್ರಥಮ

ಭಾರತದ ರಾಜ್ಯಗಳ ಪೈಕಿ ತಮಿಳುನಾಡು ಅತಿ ಹೆಚ್ಚು ಸಾಲದ ಹೊರೆ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಆದರೆ, ಕೇವಲ ಸಾಲದ ಮೊತ್ತವನ್ನಷ್ಟೇ ನೋಡಿ ಆರ್ಥಿಕ ಪರಿಸ್ಥಿತಿಯನ್ನು ಅಳೆಯಲಾಗದು. ಒಂದು ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ (GSDP) ಹೋಲಿಸಿದರೆ ಸಾಲದ ಪ್ರಮಾಣ ಎಷ್ಟಿದೆ ಎಂಬುದು ಮುಖ್ಯವಾಗುತ್ತದೆ.
ಅತಿ ಹೆಚ್ಚು ಸಾಲ ಹೊಂದಿರುವ ಟಾಪ್ 10 ರಾಜ್ಯಗಳು (ರೂಪಾಯಿಗಳಲ್ಲಿ):
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










