Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯಗೆ ಯಾವ ಕ್ಷೇತ್ರ ಬೆಸ್ಟ್..? ಕೆಎನ್ ರಾಜಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ತುಮಕೂರು: 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಆದರೆ ಚುನಾವಣಾ ಪ್ರಚಾರದ ಅಬ್ಬರ ಮಾತ್ರ ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರ ರಾಜಕೀಯದ ಭವಿಷ್ಯದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಲೇ ಇರುತ್ತದೆ. ಅದುವೆ ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಬೇಕಾ..? ವರುಣಾ ಕ್ಷೇತ್ರ ಬೆಸ್ಟ್ ಹಾ ಎಂಬ ಪ್ರಶ್ನೆಗಳು ಓಡಾಡುತ್ತಿವೆ.

ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಕೆ ಎನ್ ರಾಜಣ್ಣ ಈ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರಕ್ಕಿಂತ ವರುಣಾನೇ ಸೇಫೇಸ್ಟ್ ಪ್ಲೇಸ್. ವರುಣಾದಲ್ಲಿ ಯಾವುದೆ ರಿಸ್ಕ್ ಇಲ್ಲದೆಯೂ ಗೆಲ್ಲಬಹುದು. ಯಾಕಂದ್ರೆ ಕೋಲಾರದಲ್ಲಿ ಈಗಾಗಲೇ ಸಿದ್ದರಾಮಯ್ಯ ಅವರ ವಿರುದ್ಧ ಕರಪತ್ರ ಹಂಚುತ್ತಿದ್ದಾರೆ. ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಅವರು ಸೋಲಿಸಿದ್ರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರ ಉತ್ತಮ ಎಂದಿದ್ದಾರೆ.

ಇನ್ನು ಈ ಬಾರಿ ವರುಣಾ ಕ್ಷೇತ್ರವನ್ನು ಮಗ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಬಿಟ್ಟುಕೊಟ್ಟಿದ್ದು ಆ ಬಗ್ಗೆಯೂ ಮಾತನಾಡಿರುವ ರಾಜಣ್ಣ, ಯತೀಂದ್ರ ಅವರಿಗೆ ಯಾವುದಾದರೂ ಬೇರೆ ಅವಕಾಶ ಕೊಡಬಹುದು. ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧೆ ಮಾಡಿದರೆ ಅವರಿಗೆ ಸಮಯದ ಉಳಿತಾಯವೂ ಆಗುತ್ತದೆ. ಈ ಕ್ಷೇತ್ರದಲ್ಲಿ ನಿಂತು ಬೇರೆ ಕ್ಷೇತ್ರವನ್ನು ನೋಡಿಕೊಳ್ಳಬಹುದು ಎಂದು ಕೆ ಎನ್ ರಾಜಣ್ಣ ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!