ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಸಚಿವರಿಗೆ ಯಾವ್ಯಾವ ಖಾತೆ ಎಂಬುದನ್ನು ಹಂಚಿಕೆ ಮಾಡಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಖಾತೆ ಹಂಚಿಕೆಯ ಮಾಹಿತಿ ಈ ಕೆಳಕಂಡಂತೆ ಇದೆ.
* ಸಿದ್ದರಾಮಯ್ಯ, ಹಣಕಾಸು ಹಾಗೂ DPAR ಮತ್ತು ಗುಪ್ತಚರ ಇಲಾಖೆ.

* ಡಿಕೆ ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ
* ಡಾ. ಜಿ ಪರಮೇಶ್ವರ್, ಗೃಹ ಸಚಿವ
* ಹೆಚ್ ಕೆ ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
* ಹೆಚ್ ಮುನಿಯಪ್ಪ, ಆಹಾರ ಮತ್ತು ನಾಗರಿಕ ಖಾತೆ
* ಕೆ ಜೆ ಜಾರ್ಜ್, ಇಂಧನ ಖಾತೆ
* ಎಂ ಬಿ ಪಾಟೀಲ್, ಐಟಿ, ಬಿಟಿ
* ರಾಮಲಿಂಗಾ ರೆಡ್ಡಿ, ಸಾರಿಗೆ
* ಸತೀಶ್ ಜಾರಕಿಹೊಳಿ, ಲೋಕೋಪಯೋಗಿ
* ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
* ಜಮೀರ್ ಅಹ್ಮದ್ ಖಾನ್, ವಸತಿ, ವಕ್ಫ್ ಮಂಡಳಿ
* ಕೃಷ್ಣಭೈರೇಗೌಡ, ಕಂದಾಯ
* ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
* ಚಲುವರಾಯಸ್ವಾಮಿ, ಕೃಷಿ
* ಕೆ ವೆಂಕಟೇಶ್, ಪಶುಸಂಗೋಪನೆ
* ಹೆಚ್ ಸಿ ಮಹಾದೇವಪ್ಪ, ಸಮಾಜ ಕಲ್ಯಾಣ ಇಲಾಖೆ
* ಈಶ್ವರ ಖಂಡ್ರೆ, ಅರಣ್ಯ ಮತ್ತು ಪರಿಸರ
* ಕೆ ಎನ್ ರಾಜಣ್ಣ, ಸಹಕಾರ
* ಶರಣ ಬಸಪ್ಪ ದರ್ಶನಾಪುರ, ಸಣ್ಣ ಕೈಗಾರಿಕೆ
* ಶಿವಾನಂದ ಪಾಟೀಲ್, ಜವಳಿ ಮತ್ತು ಸಕ್ಕರೆ ಖಾತೆ
* ಆರ್ ಬಿ ತಿಮ್ಮಾಪುರ, ಅಬಕಾರಿ ಮತ್ತು ಮುಜರಾಯಿ
* ಎಸ್ ಎಸ್ ಮಲ್ಲಿಕಾರ್ಜುನ, ಗಣಿಮತ್ತು ಭೂವಿಜ್ಞಾನ
* ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ
* ಶರಣ್ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
* ಲಕ್ಷ್ಮೀ ಹೆಬ್ಬಾಳ್ಕರ್ – ಮಹಿಳೆ ಮತ್ತು ಮಕ್ಕಳ ಕಲ್ಯಾಣ
* ರಹೀಂ ಖಾನ್ – ಪೌರಾಡಳಿತ
* ಡಿ ಸುಧಾಕರ್ – ಮೂಲಸೌಕರ್ಯ
* ಸಂತೋಷ್ ಲಾಡ್ – ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ
* ಎನ್ ಎಸ್ ಬೋಸೆರಾಜ್ – ಪ್ರವಾಸ & ವಿಜ್ಞಾನ & ಟೆಜ್ನಾಲಜಿ
* ಭೈರತಿ ಸುರೇಶ್ – ನಗರಾಭಿವೃದ್ಧಿ
* ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
* ಎಂಸಿ ಸುಧಾಕರ್ – ವೈದ್ಯಕೀಯ
* ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್