Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸೇರಿದಂತೆ ಟಿಪ್ಪು ಜಯಂತಿಗೆ ಯಾರೆಲ್ಲಾ ವಿಶ್ ಮಾಡಿದ್ರು..?

Facebook
Twitter
Telegram
WhatsApp

ಇಂದು ಟಿಪ್ಪು ಜಯಂತಿ.. ವಿರೋಧದ ನಡುವೆಯೇ ಅಲ್ಲಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅದ್ದೂರಿಯಾಗಿ ಜಯಂತಿಯನ್ನು ಆಚರಿಸಲಾಗಿದೆ. ಇನ್ನು ಟಿಪ್ಪು ಜಯಂತಿಗಾಗಿ ರಾಜಕಾರಣಿಗಳು ಕೂಡ ವಿಶ್ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಹೆಚ್ ವಿಶ್ವನಾಥ್, ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಟಿಪ್ಪು ಕನ್ನಡ ವಿರೋಧಿ ಎಂದು ಬಿಂಬಿಸುವವರಿಗೆ ತಕ್ಕ ಉತ್ತರ ಕೊಟ್ಟಂತೆ ಆಗಿದೆ. ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್ ಎಂದು ಹೆಚ್ ವಿಶ್ವನಾಥ್ ತಿಳಿಸಿದ್ದಾರೆ.

ಇನ್ನು ಜೆಡಿಎಸ್ ಕಚೇರಿಯಲ್ಲೂ ಟಿಪ್ಪು ಜಯಂತಿಯನ್ನು ಆಚರಣೆ ಮಾಡಿದ್ದಾರೆ. ಟಿಪ್ಪು ಫೋಟೋ ಇಟ್ಟು, ಅದಕ್ಕೆ ಮಾಲಾರ್ಪಣೆ ಮಾಡಿ, ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗಿದೆ. ಈ ವೇಳೆ ಸಿ ಎಂ ಇಬ್ರಾಹಿಂ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!