ಗಾಂಧಿನಗರದಲ್ಲಿ ಕಾಂಗ್ರೆಸ್ ದಿನೇಶ್ ಗುಂಡೂರಾವ್. ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಜಮೀರ್ ಖಾನ್ ಮುನ್ನಡೆ. ಉಡುಪಿಯಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಮುನ್ನಡೆ. ಪ್ರಸಾದ್ ರಾಜ್ ಮೊದಲ ಬಾರಿ ಸ್ಪರ್ಧೆ ಮಾಡಿದ್ದಾರೆ.
ಅಂಚೆ ಮತ ಎಣಿಕೆ ಆರಂಭವಾಗಿದ್ದು, ಗುಬ್ಬಿಉಲ್ಲಿ ಬಿಜೆಪಿ ಅಭ್ಯರ್ಥಿ ದಿಲೀಪ್ ಮುನ್ನಡೆ ಸಾಧಿಸಿದ್ದಾರೆ. ಮಧುಗಿರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಎನ್ ರಾಜಣ್ಣ ಮುನ್ನಡೆ. ಕೊರಟಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಪರಮೇಶ್ವರ್ ಮುನ್ನೆಡೆ. ತುಮಕೂರು ಗ್ರಾಮಾಂತರ ಸುರೇಶ್ ಗೌಎ ಮುನ್ನಡೆ ಸಾಧಿಸಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಜಯಚಂದ್ರ ಮುನ್ನಡೆ. ಪಾವಗಡ ಜೆಡಿಎಸ್ ಅಭ್ಯರ್ಥಿ ತಿಮ್ಮರಾಯಪ್ಪ ಮುನ್ನಡೆ.
ಶ್ರೀನಿವಾಸಪುರದಲ್ಲಿ ರಮೇಶ್ ಕುಮಾರ್ ಅವರಿಗೆ ಹಿನ್ನಡೆಯಾಗಿದೆ. ವೆಂಕಟ್ ಶಿವರೆಡ್ಡಿ ಮುನ್ನಡೆ ಸಾಧಿಸುತ್ತಿದ್ದಾರೆ. ಮಾಲೂರಿನಲ್ಲಿ ಪಕ್ಷೇತರ ಅಭ್ಯರ್ಥಿ ವಿಜಯ್ ಮುನ್ನಡೆ ಸಾಧಿಸಿದ್ದಾರೆ.