Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದವರು ಯಾರು..?

---Advertisement---

 

 

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಬಂದಿದೆ. ಈ ಸಂಬಂಧ ಇಂದು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಹಾಗೂ ಪವನ್ ಖೇರಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಡಿಯೋ ಕೂಡ ರಿಲೀಸ್ ಮಾಡಿದ್ದಾರೆ.

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರವ ಸುರ್ಜೇವಾಲ್, ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಆತಂಕದಲ್ಲಿದೆ. ಆಡಿಯೋದಲ್ಲಿ ಮಣಿಕಂಠ ರಾಠೋಡ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಹೆಂಡತಿ, ಮಕ್ಕಳನ್ನು ಕೊಲ್ಲುತ್ತೇವೆ ಎಂದಿದ್ದಾರೆ‌. ಇದು ತುಂಬಾ ಆತಂಕಕಾರಿ ಬೆಳವಣಿಗೆಯಾಗಿದೆ. ಈ ವಿಚಾರದ ಬಗ್ಗೆ ಪ್ರಧಾನಿ ಮೋದಿ ಅವರು, ಸಿಎಂ ಬೊಮ್ಮಾಯಿ ಅವರು ಗಮನ ಕೊಡಬೇಕು ಎಂದಿದ್ದಾರೆ.

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಬಿಜೆಪಿ ಹೊರಟಿದೆ. ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮಾಜದ ವ್ಯಕ್ತಿ. ಬ್ಲಾಕ್ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಬೆಳೆದಿದ್ದಾರೆ. ಬಿಜೆಪಿಗೆ ಅದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಖರ್ಗೆ ಅವರ ಹತ್ಯಗೆ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...