ಪುನೀತ್ ಅವರ ಅಂತಿಮ ವಿಧಿವಿಧಾನ ನಡೆಸೋದು ಯಾರು..? ಇಲ್ಲಿದೆ ಅದರ ಕಂಪ್ಲೀಟ್ ಡಿಟೈಲ್..!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನ ಕಳೆದುಕೊಂಡು ಕರ್ನಾಟಕ ಜನತೆ ದುಃಖದಲ್ಲಿದ್ದಾರೆ. ಸರಳತ್ವಕ್ಕೆ ಮೊದಲ ಹೆಸರೇ ಅಪ್ಪು.. ಯಾವ ಡೈರೆಕ್ಟರ್, ನಿರ್ಮಾಪಕರಿಗೂ ಕಿರಿಕಿರಿ ಇರಲಿಲ್ಲ. ಎಲ್ಲರಿಗೂ ಅಚ್ಚುಮೆಚ್ಚಿನ ನಟ. ಇಂಥ ಅದ್ಭುತ ನಟನನ್ನ ಕಳೆದುಕೊಂಡ ಚಿತ್ರರಂಗ ಅಕ್ಷರಶಃ ಬಡವಾಗಿದೆ. ಮತ್ತೆ ಇಂಥ ನಟ ಸಿಗೋಕೆ ಸಾಧ್ಯವಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಟಾಪ್ ನಟರಲ್ಲಿ ಒಬ್ಬರಿಲ್ಲವಲ್ಲ ಅನ್ನೋ ನೋವು ಬೆಂಬಿಡದೆ ಕಾಡುತ್ತಿದೆ.

ಆದರೆ ಏನು ಮಾಡೋದು ಸತ್ಯವನ್ನ ಎಲ್ಲರು ಒಪ್ಪಿಕೊಳ್ಳಲೇ ಬೇಕು. ಇಂದು ಸಂಜೆಯೇ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದ್ದು, ಪುನೀತ್ ಅವರ ಅಂತಿಮ ವಿಧಿವಿಧಾನವನ್ನ ವಿನಯ್ ರಾಜ್‍ಕುಮಾರ್ ನೆರವೇರಿಸಲಿದ್ದಾರೆ.

ಯಾಕ‌ಂದ್ರೆ ವಿನಯ್ ರಾಜ್‍ಕುಮಾರ್ ಅಂದ್ರೆ ಪುನೀತ್ ಗೆ ಅಚ್ಚುಮೆಚ್ಚು. ಪ್ರೀತಿಯ ಮಗನಾಗಿದ್ರು. ಹೀಗಾಗಿ ರಾಘವೇಂದ್ರ ರಾಜ್ ಕುಮಾರ್ ಅವರ ದೊಡ್ಡ ಮಗ ವಿನಯ್ ರಾಜ್‍ಕುಮಾರ್ ಅವರೇ ಅಪ್ಪು ಅಂತಿಮ ವಿಧಿ ವಿಧಾನ ನಡೆಸಲಿದ್ದಾರೆ.

ಮಗಳು ಅಮೆರಿಕಾದಿಂದ ಇಂದು ಸಂಜೆ ಬರುವ ಸಾಧ್ಯತೆ ಇದೆ. ಹೀಗಾಗಿ ಸಕಲ ಸಿದ್ಧತೆ ನಡೆದಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

suddionenews

Recent Posts

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

2 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

3 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

12 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

12 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

12 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

12 hours ago