Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಕೆಯ ಸಾವಿನ ಸುದ್ದಿ ಕೇಳಿ ಏನು ಅನ್ನಿಸಲಿಲ್ಲ ಎಂದಿದ್ದೇಕೆ ಪೂನಂ ಪಾಂಡೆ ಮಾಜಿ ಗಂಡ..?

---Advertisement---

ಗರ್ಭಕಂಠದ ಕ್ಯಾನ್ಸರ್‌ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಪೂನಂ ಪಾಂಡೆ, ಇತ್ತಿಚೆಗೆ ನಿಧನದ ನಾಟಕವಾಡಿದ್ದರು. ಅವರ ಮ್ಯಾನೇಜರ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೂನಂ ಪಾಂಡೆ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದರು. ಹೀಗಾಗಿ ಎಲ್ಲೆಊ ಪೂನಂ ಪಾಂಡೆ ಸತ್ತಿದ್ದಾರೆ ಎಂದೇ ನಂಬಿದ್ದರು, ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದರು.

ಆದರೆ ಮರುದಿನವೇ ನಾನು ಸತ್ತಿಲ್ಲ, ಬದುಕಿದ್ದೀನಿ. ಆ ರೀತಿಯಾದಂತ ನಾಟಕವಾಡಿದ್ದಕ್ಕೆ ಕ್ಷಮೆ ಇರಲಿ. ಅದಕ್ಕೆ ಕಾರಣ ನನ್ನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಲಿ ಎಂದು ಆ ರೀತಿ ಮಾಡಿದೆ ಎಂದು ವಿಡಿಯೋ ಹರಿಬಿಟ್ಟಿದ್ದರು. ಈ ವಿಚಾರವಾಗಿ ಆಕೆಯ ಮಾಜಿ ಪತಿ ಪ್ರತಿಕ್ರಿಯೆ ನೀಡಿದ್ದಾರೆ.

 

ಪೂನಂ ಪಾಂಡೆ ನಾಲ್ಕು ವರ್ಷಗಳ ಹಿಂದೆ ಸ್ಯಾಮ್ ಬಾಂಬೆ ಎಂಬುವವರ ಜೊತೆಗೆ ಮದುವೆಯಾಗಿದ್ದರು. ಸ್ಯಾಮ್ ಅವರಿಗೆ ಮೊದಲೇ ಎರಡು ಮಕ್ಕಳಿದ್ದರು, ಒಪ್ಪಿ ಪ್ರೀತಿಸಿ‌ ಮದುವೆಯಾಗಿದ್ದರು. ಆದರೆ ಆ ಸಂಬಂಧ ಹೆಚ್ಚು ದಿನ ಉಳಿಯಲೇ ಇಲ್ಲ. ಇದೀಗ ಅವರ ಸಾವಿನ ಬಗ್ಗೆ ಸ್ಯಾಮ್ ಮಾತನಾಡಿದ್ದು, ನನಗೆ ಅವಳು ಅಂದರೆ ಇಷ್ಟ. ಅವಳು ಇಲ್ಲ ಎಂಬ ಸುದ್ದಿ ಕೇಳಿ ನನಗೆ ಏನು ಅನಿಸಲಿಲ್ಲ. ಕಾರಣ ಅವಳ ಸಾವಿನ ಸುದ್ದಿ ನಾನು ನಂಬಲೇ ಇಲ್ಲ. ಯಾವಾಗಲೂ ಅವಳ ಬಗ್ಗೆ ಯೋಚಿಸುತ್ತೇನೆ. ತನ್ನ ಇಮೇಜನ್ನು ಪಕ್ಕಕ್ಕಿಟ್ಟು ಕ್ಯಾನ್ಸರ್​​ ಬಗ್ಗೆ ಅರಿವು ಮೂಡಿಸಲು ಪೂನಂ ಹೀಗೆ ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಪೂನಂ ಪಾಂಡೆ ಕೂಡ ತನ್ನ ಸಾವಿನ ಸುದ್ದಿ ಹಬ್ಬಿಸಿದ್ದು, ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಲಿ ಎಂಬ ಕಾರಣಕ್ಕೆ. ಪೂನಂ ಪಾಂಡೆ ನಿಧನದ ಸುದ್ದಿ ತಿಳಿದ ಬಳಿಕ, ನಿರೀಕ್ಚೆಯಂತೆ ಹೆಚ್ಚಿನ ಜನ ಆ ಕ್ಯಾನ್ಸರ್ ಬಗ್ಗೆ ಮಾತನಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment