Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಹಳ ಥ್ಯಾಂಕ್ಸ್ ಕಣಪ್ಪ : ಸಿಟಿ ರವಿ ಬಗ್ಗೆ ಸಿದ್ದರಾಮಯ್ಯ ಹಿಂಗಂದಿದ್ಯಾಕೆ..?

---Advertisement---

 

 

ಬೆಂಗಳೂರು: ಸಿಟಿ ರವಿ ಹಾಗೂ ಸಿದ್ದರಾಮಯ್ಯ ಆಗಾಗ ಚಾನ್ಸ್ ಸಿಕ್ಕಾಗೆಲ್ಲಾ ಒಬ್ಬರಿಗೊಬ್ಬರು ಕಾಲೆಳೆದುಕೊಂಡು, ವ್ಯಂಗ್ಯವಾಡುತ್ತಿರುತ್ತಾರೆ. ಇವತ್ತು ಕೂಡ ಅಂತದ್ದೇ ಸನ್ನಿವೇಶ ನಡೆದಿದೆ. ವಿಧಾನಸಭಾ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಟಿ ರವಿ ಅವರಿಗೆ ಟಾಂಗ್ ನೀಡಿದ್ದಾರೆ.

ನನ್ನ ಹೆಸರನ್ನು ಬಹಳ ಸಾರಿ ಸ್ಮರಣೆ ಮಾಡಿಕೊಳ್ಳುತ್ತಿದ್ದೀಯಾ. ಅದಕ್ಕೆ ತುಂಬಾ ಸಂತೋಷವಾಗುತ್ತಿದೆ. ಭಾಷಣದಲ್ಲಿ ಬಹಳಷ್ಟು ಬಾರಿ ಪ್ರಧಾನಿ ಮೋದಿ ಅವರನ್ನು ಬಹಳ ಹೊಗಳಿದಿದ್ದೀರಿ. ಜೊತೆಗೆ ನನ್ನ ಹೆಸರನ್ನು ತೆಗೆದುಕೊಂಡಿದ್ದೀರಿ. ಬಹಳ ಥ್ಯಾಂಕ್ ಯೂ. ನಿಂಗೆ ಥ್ಯಾಂಕ್ಸ್ ಹೇಳಿದ್ದೀನಿ ಕೂತ್ಕೋ ಮಾರಾಯ ಎಂದಿದ್ದಾರೆ.

ಇತ್ತೀಚೆಗೆ ಬಿಜೆಪಿಯವರು ನನ್ನ ಹೆಸರನ್ನು ಹೇಳುವುದಕ್ಕೆ ಶುರು ಮಾಡಿಕೊಂಡಿದ್ದಾರೆ. ಅದಕ್ಕೆ ನಾನೂ ತುಂಬಾ ಸಂತೋಷವಾಗಿರಬೇಕು ಅಲ್ಲವೆ ಎಂದು ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...