ಬೆಂಗಳೂರು: ಬಿಎಸ್ ವೈ ಭೇಟಿ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಇದರಲ್ಲಿ ಯಾವುದೇ ಕುತೂಹಲವಿಲ್ಲ ಎಂದಿದ್ದಾರೆ. ಬೆಂಗಳೂರಿಗೆ ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರು. ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ. ಇದೊಂದು ಸೌಹಾರ್ದಯುತವಾದ ಭೇಟಿ ಕೆಲವೊಂದು ವಿಚಾರದ ಬಗ್ಗೆ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದುಕೊಂಡಿದ್ದೇನೆ ಎಂದಿದ್ದಾರೆ.
ಸಮುದಾಯದ ಅಥಾವ ರಾಜಕೀಯದ ಬಗ್ಗೆ ಚರ್ಚೆ ನಾ ಎಂಬ ಪ್ರಶ್ನೆಗೆ ಉತ್ತರಿಸಿ, ಎರಡು ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇನೆ. ಅವರು ಸಮುದಾಯದ ಮುಖಂಡರು ಅವರಿಗೆ ಗೌರವ ಕೊಡುತ್ತಾ ಬಂದಿದ್ದೇನೆ ಎಂದಿದ್ದಾರೆ.
ಸಮುದಾಯದಕ್ಕೆ 2ಎ ಮೀಸಲಾತಿ ವಿಚಾರವಾಗಿ ಮಾತನಾಡಿ, ತಾಂತ್ರಿಕ ಕಾರಣದಿಂದ ಮೀಸಲಾತಿ ವಿಳಂಬವಾಗ್ತಿದೆ. ಈ ಅವಧಿಯಲ್ಲಿ ಮೀಸಲಾತಿ ಸಿಗುವ ಭರವಸೆ ಇದೆ. ಸಿಎಂ ಬೊಮ್ಮಾಯಿ ಸಹ ಬರವಸೆ ನೀಡಿದ್ದಾರೆ. ಬೇರೆ ಸಮುದಾಯಕ್ಕೆ ಮೀಸಲಾತಿ ತೊಂದರೆ ಆಗದಂತೆ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸ. ರಾಜಕೀಯವಾಗಿ ನಮ್ಮ ಮತ್ತು ಯಡಿಯೂರಪ್ಪನವರ ವಿಚಾರಧಾರೆ ಬೇರೆ ಇರಬಹುದು. ಇದು ವೈಯಕ್ತಿಕವಾಗಿ ಬೇರೆ. ಇದರಲ್ಲಿ ಆಡಳಿತ ಮತ್ತು ವಿಪಕ್ಷ ಅಂತ ಬರೋದಿಲ್ಲ. ಕೆಲವೊಂದು ವಿಚಾರದಲ್ಲಿ ಯಡಿಯೂರಪ್ಪನವ ಮಾರ್ಗದರ್ಶನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…