Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜುಲೈನಲ್ಲಿ ನಟ ಧನುಷ್ ಮತ್ತು ನಟಿ ಮೀನಾ ಮದುವೆ ?

---Advertisement---

 

ಹೀಗೊಂದು ಸುದ್ದಿ ಕಾಲಿವುಡ್ ಅಂಗಳದಲ್ಲಿ ಬಿರುಗಾಳಿಯಂತೆ ಬೀಸುತ್ತಾ ಇದೆ. ಅದರಲ್ಲೂ ನಟ ಬೈಲ್ವಾನ್ ರಂಗನಾಥ್ ಬಾಯಿಂದಾನೇ ವಿಚಾರ ಬಂದ ಮೇಲಂತು ಎಲ್ಲರೂ ಆಶ್ಚರ್ಯದಿಂದ ಕೇಳುತ್ತಾ ಇದ್ದಾರೆ. ಹೌದು ನಟ ಧನುಶ್ ಹಾಗೂ ನಟಿ ಮೀನಾ ಮದುವೆಯಾಗುತ್ತಿದ್ದಾರೆಂದು ಈ ನ ಹೇಳಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ಕೊಟ್ಟ ನಟ ಬೈಲ್ವಾನ್ ರಂಗನಾಥ್, ಮೀನಾ ಅವರ ಪತಿ ಸಾಗರ್ ಕಳೆದ ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ. ಮೀನಾ ಈಘ ಒಂಟಿ ಜೀವನ ನಡೆಸುತ್ತಿದ್ದಾರೆ. ಧನುಶ್ ಕೂಡ ತಮ್ಮ ವೈವಾಹಿಕ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಹೀಗಾಗಿ ಇಬ್ಬರು ಮದುವೆಯಾಗಲಿದ್ದಾರೆ. ಜುಲೈನಲ್ಲಿಯೇ ಮದುವೆಯಾಗಲಿದ್ದಾರೆ. ಮದುವೆಯಾಗದೆಯೂ ಜೊತೆಯಾಗಿ ಜೀವನ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಮಾತು ಕೇಳಿ ಎಲ್ಲರಿಗೂ ಶಾಕ್ ಆಗಿದೆ. ಇತ್ತಿಚೆಗೆ ಕೆಲವೊಂದು ಬೆಳವಣಿಗೆ ನೋಡಿ ಮತ್ತೆ ರಜನೀಕಾಂತ್ ಮಗಳು ಅಳಿಯ ಒಂದಾಗುತ್ತಾರೆ ಎನ್ನಲಾಗುತ್ತಿತ್ತು. ಆದ್ರೆ ಇದರ ಜೊತೆಗೆ ಐಶ್ವರ್ಯಾ ಕೂಡ ನಟ ಪ್ರಭುದೇವ ಅವರ ಜೊತೆಗೆ ಸಂಪರ್ಕದಲ್ಲಿದ್ದು, ಇಬ್ಬರು ಮದುವೆಯಾಗಬಹುದು ಎನ್ನಲಾಗುತ್ತಾ ಇದೆ. ಒಟ್ಟಿನಲ್ಲಿ ಎರಡು ಜೋಡಿ ಮದುವೆಯಾಗುತ್ತಿರುವುದು ಎಷ್ಟು ಸತ್ಯ ಏನು ಎಂಬುದು ಮಾತ್ರ ಇನ್ನು ಕನ್ಫರ್ಮ್ ಆಗಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...