Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..? ಇಲ್ವಾ..?

Facebook
Twitter
Telegram
WhatsApp

 

ಪಕ್ಷ ಸಂಘಟ‌ನೆ ಮಾಡುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಕಷ್ಟು ಶ್ರಮ ಹಾಕಿದ್ದರು. ಹೀಗಾಗಿಯೇ ಸಿಎಂ ಸ್ಥಾನ ಬೇಕೇ ಬೇಕು ಎಂದು ಹಠ ಮಾಡಿದ್ದರು. ಆದ್ರೆ ಹೈಕಮಾಂಡ್ ಸಂಧಾನದ ಮೇರೆಗೆ ಡಿಕೆ ಶಿವಕುಮಾರ್ ಡಿಸಿಎಂ ಆಗುವುದಕ್ಕೆ ಒಪ್ಪಿಕೊಂಡರು. ಇದೀಗ ಅವರು ಸಿಎಂ ಆಗುತ್ತಾರಾ..? ಇಲ್ವಾ ಎಂಬ ಭವಿಷ್ಯವನ್ನು ಅವರ ಆತ್ಮೀಯ ಜ್ಯೋತಿಷಿಯೇ ನುಡಿದಿದ್ದಾರೆ.

ಡಿಕೆಶಿ ಅವರ ಆಪ್ತ ಜ್ಯೋತಿಷಿ, ಡಾ. ಬಿಪಿ ಆರಾಧ್ಯ ಅವರು ಹೇಳಿದ ಪ್ರಕಾರ, ಡಿಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಗುರುಬಲ ಸರಿ ಇಲ್ಲ. ಎರಡು ವರ್ಷ ಕಳೆದ ಮೇಲೆ ಗುರು ಬಲ ಬರುತ್ತೆ. ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ. ಅದಾದ ಬಳಿಕವೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಆಗಲೂ ಡಿಕೆ ಶಿವಕುಮಾರ್ ಅವರೇ ಸಿಎಂ ಆಗುತ್ತಾರೆ.

ಯಾರು ಏನೇ ಹೇಳಿದರೂ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ತಪ್ಪಿಸಲು ಸಾಧ್ಯವಿಲ್ಲ. ಕೆಲವರು ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಹೇಳುತ್ತಾರೆ. ಆದರೆ ಹೈಕಮಾಂಡ್ ಮಟ್ಟದಲ್ಲಿ ಬೇರೆಯದ್ದೇ ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

ಮೋಡಕವಿದ ವಾತಾವರಣ : RCB ಪ್ಲೇ ಆಫ್ ಕನಸು ಏನಾಗಲಿದೆ..?

ಬೆಂಗಳೂರು: RCB ಅಭಿಮಾನಿಗಳಿಗೆ ಇತ್ತಿಚೆಗೆ ಕೊಂಚ ನೆಮ್ಮದಿ ಸಿಕ್ಕಿತ್ತು. ಆರಂಭದಲ್ಲಿ ಹೇಗೆ ಎಲ್ಲಾ ಮ್ಯಾಚ್ ಗಳನ್ನು ಸೋತಿತ್ತೋ, ಈಗ ಎಲ್ಲಾ ಮ್ಯಾಚ್ ಗಳನ್ನು ಗೆಲ್ಲುತ್ತಾ ಬರುತ್ತಿದೆ ಆರ್ಸಿಬಿ. ಹೀಗಾಗಿ ಸಂತಸದಿ ತೇಲಾಡಿದ ಅಭಿಮಾನಿಗಳು, ಪ್ಲೇ

ಮೋಡಕವಿದ ವಾತಾವರಣ : RCB ಪ್ಲೇ ಆಫ್ ಕನಸು ಏನಾಗಲಿದೆ..?

  ಬೆಂಗಳೂರು: RCB ಅಭಿಮಾನಿಗಳಿಗೆ ಇತ್ತಿಚೆಗೆ ಕೊಂಚ ನೆಮ್ಮದಿ ಸಿಕ್ಕಿತ್ತು. ಆರಂಭದಲ್ಲಿ ಹೇಗೆ ಎಲ್ಲಾ ಮ್ಯಾಚ್ ಗಳನ್ನು ಸೋತಿತ್ತೋ, ಈಗ ಎಲ್ಲಾ ಮ್ಯಾಚ್ ಗಳನ್ನು ಗೆಲ್ಲುತ್ತಾ ಬರುತ್ತಿದೆ ಆರ್ಸಿಬಿ. ಹೀಗಾಗಿ ಸಂತಸದಿ ತೇಲಾಡಿದ ಅಭಿಮಾನಿಗಳು,

error: Content is protected !!