Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇವತ್ತು ವಿಪಕ್ಷ ನಾಯಕನ ಆಯ್ಕೆಯಾಗುತ್ತಾ..? ಬಿಜೆಪಿ ಮುರೂ ಸಭೆಗಳನ್ನು ಮಾಡ್ತಿರೋದ್ರಾ ವಿಶೇಷವೇನು..?

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಾ ಇದೆ. ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಇದರ ಪರಮಾರ್ಶೆಯನ್ನು ಕೂಡ ಈಗಾಗಲೇ ಬಿಜೆಪಿ ಮಾಡಿಕೊಂಡಿದೆ. ಆದರೂ ಇದೀಗ ಮತ್ತೆ ಆಕ್ಟೀವ್ ಆಗಲು ಸಿದ್ಧತೆ ನಡೆಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಸಭೆಗಳು ನಡೆಯಲಿವೆ. ಈ ಸಭೆಯಲ್ಲಿ ಒಂದಷ್ಟು ಪ್ರಮುಖ ವಿಚಾರಗಳು ತೀರ್ಮಾನವಾಗಲಿವೆ.

 

ಸಂಘಟನೆ, ಸೋಲಿನ ಪರಾಮರ್ಶೆ, ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುವುದರ ಬಗ್ಗೆಯೂ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಬಿಜೆಪಿಯಲ್ಲಿ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹೀಗಾಗಿ ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳು ನಡೆಯಲಿವೆ.

ಬೆಳಗ್ಗಿನ ಸಭೆಯಲ್ಲಿ‌ನೂತನವಾಗಿ ಆಯ್ಕೆಯಾದ ಶಾಸಕರ ಸಭೆ ನಡೆಸಲಾಗುತ್ತದೆ. ಹಾಲಿ ಬಿಜೆಪಿಯ 66 ಶಾಸಕರಿಂದ ನೂತನ ನಾಯಕನ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ನಡೆದರು ಅದು ಫೈನಲ್ ಆಗಿ ಹೈಕಮಾಂಡ್ ನಿಂದ ನಾಯಕನ ಆಯ್ಕೆಯಾಗುತ್ತೆ. ಇನ್ನು ಮಧ್ಯಾಹ್ನ 3 ಗಂಟೆಗೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಪರಾಭವಗೊಂಡ ಅಭ್ಯರ್ಥಿಗಳ ಸಭೆ ನಡೆಸಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!